ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ಒದಗಿಸಿದ ಪ್ರದೀಪ್‌ ಅರೆಸ್ಸೆಸ್‌ ನ ಸ್ವಯಂಸೇವಕ ಕಾಂಗ್ರೆಸ್‌ ಆರೋಪ

ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದಿಂದ ಬಂಧಿತನಾದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ವಿಜ್ಞಾನಿ ಆರೆಸ್ಸೆಸ್‌ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಡಿಆರ್‌ಡಿಓ ವಿಜ್ಞಾನಿ ಪ್ರದೀಪ್ ಕುರುಲ್ಕರ್ನ ಬಂಧನ ತುಂಬಾ ಗಂಭೀರ ವಿಚಾರ ಎಂದು ಹೇಳಿದ್ದಾರೆ. ಇದು ಆರೆಸ್ಸೆಸ್‌ ನ ದೇಶ ವಿರೋಧಿ ಮುಖವನ್ನು ಬಹಿರಂಗಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

Related Posts

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

ಸಿದ್ದು ಸಂಪುಟಕ್ಕೆ ಹೊಸದಾಗಿ ಸೇರಬಹುದಾದ ಶಾಸಕರ ಪಟ್ಟಿ ಇಲ್ಲಿದೆ!

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಲೇ ಸಂಪುಟಕ್ಕೆ ಸರ್ಜರಿ ಮಾಡುವ ವಿಚಾರ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಅಲ್ಲಿಯೇ ಹೈಕಮಾಂಡ್ ಬಳಿ…

Leave a Reply

Your email address will not be published. Required fields are marked *