ಹೌದು ಸದ್ಯ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈಗಷ್ಟೇ ತಮ್ಮ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಂಡಿದ್ದು, ಮುಂದಿನ ವಿದ್ಯಾಭ್ಯಾಸಕ್ಕಾಗಿ ಉತ್ತಮ ಸರ್ಕಾರಿ ಕಾಲೇಜುಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅದೇ ರೀತಿಯಲ್ಲಿ ಪದವೀಧರ ವಿದ್ಯಾರ್ಥಿಗಳಿಗೂ ಕೂಡ ರಾಜ್ಯ ಸರ್ಕಾರ ಹೊಸ ಗುಡ್ ನ್ಯೂಸ್ ನೀಡಿದ್ದು ಇದು ಎಲ್ಲ ವಿದ್ಯಾರ್ಥಿಗಳಿಗೂ ಕೂಡ ಭರ್ಜರಿ ಸಿಹಿ ಸುದ್ದಿಯಾಗಿದೆ, ಅಧಿಕಾರಕ್ಕೆ ಬರುತ್ತಿದ್ದ ಹಾಗೆಯೇ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ಮುಂದಾಗಿದ್ದು ಈ ಕುರಿತಾದಂತೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ತಿಳಿಸಿಕೊಡಲಿದ್ದೇವೆ.
ಉಚಿತ ಲ್ಯಾಪ್ಟಾಪ್ ನೀಡುವ ಮುಖ್ಯ ಉದ್ದೇಶ!
ಸದ್ಯ ಕಾಂಗ್ರೆಸ್ ಸರ್ಕಾರವು ಭರ್ಜರಿ ಗೆಲುವು ಸಾಧಿಸಿದ್ದು ಮುಂದಿನ ಕೆಲದಿನಗಳಲ್ಲೇ ಅಧಿಕಾರಕ್ಕೆ ಬರಲಿದೆ ಅಧಿಕಾರಕ್ಕೆ ಬರುವ ಮುಂಚಿಯೂ ಕೂಡ ಜನರಿಗೆ ಐದು ಭರವಸೆಗಳನ್ನು ನೀಡಿದ್ದು ಭರವಸೆಗಳನ್ನು ನೆನೆಸು ಮಾಡುವ ಕುರಿತು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ.
ಇದೀಗ ವಿದ್ಯಾರ್ಥಿಗಳಿಗೂ ಕೂಡ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಮತ್ತು ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಸಲುವಾಗಿ ಉಚಿತವಾಗಿ ಸ್ಕಾಲರ್ಶಿಪ್ ಮತ್ತು ವಿದ್ಯಾರ್ಥಿ ವೇತನಗಳು ಹಾಗೂ ಉಚಿತ ಲ್ಯಾಪ್ಟಾಪ್ ಯೋಜನೆಗಳನ್ನು ಜಾರಿಗೆ ತಂದಿದೆ ಈ ಮುಂಚೆಯೂ ಕೂಡ ಪದವೀಧರ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಿದ್ದು ಇದೀಗ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅದೇ ರೀತಿಯಲ್ಲಿ ಪದವೀಧರ ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಯೋಜನೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಮತ್ತು ಸದ್ಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ನಡೆಸಲು ಹಣದ ಜೊತೆಗೆ ಲ್ಯಾಪ್ಟಾಪ್ ನ ಅವಶ್ಯಕತೆಯೂ ಕೂಡ ಇರುವ ಕಾರಣ ವಿದ್ಯಾರ್ಥಿಗಳು ಇದರಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ತಾಂತ್ರಿಕವಾಗಿ ಕೆಲವೊಂದಷ್ಟು ಟೂಲ್ಸ್ ಗಳನ್ನು ತಿಳಿದುಕೊಳ್ಳುವ ಸಲುವಾಗಿ ಹಾಗೂ ಉತ್ತಮ ಸಾಫ್ಟ್ವೇರ್ಗಳ ಅಭಿವೃದ್ಧಿಯತ್ತ ವಿದ್ಯಾರ್ಥಿಗಳು ಗಮನ ಹರಿಸಲು ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲು ಸರ್ಕಾರ ಮುಂದಾಗಿದೆ.
ಯಾರಿಗೆಲ್ಲ ಸಿಗಲಿದೆ ಉಚಿತ ಲ್ಯಾಪ್ಟಾಪ್?
ಸದ್ಯ ಯಾರೆಲ್ಲಾ ಎಸ್ಸೆಸ್ಸೆಲ್ಸಿ ದ್ವಿತೀಯ ಪಿಯುಸಿ ಹಾಗೂ ಪದವೀಧರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ರಾಜ್ಯ ಸರ್ಕಾರದ ವತಿಯಿಂದ ಯಾವುದೇ ಆನ್ಲೈನ್ ಅರ್ಜಿ ಇಲ್ಲದೆ ಉಚಿತವಾಗಿ ತಮ್ಮ ಕಾಲೇಜುಗಳ ಮುಖಾಂತರವೇ ಲ್ಯಾಪ್ಟಾಪ್ ವಿತರಣೆ ಮಾಡಲು ಮುಂದಾಗಿದೆ.
ಉಚಿತ ಲ್ಯಾಪ್ಟಾಪ್ ಪಡೆಯಲು ಬೇಕಾಗುವ ಮುಖ್ಯ ಅರ್ಹತಾ ಮಾನದಂಡಗಳು!
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ವಿದ್ಯಾರ್ಥಿಯ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಮಾತ್ರವೇ ವ್ಯಾಸಂಗ ಮಾಡುತ್ತಿರಬೇಕು, ಎಸ್‌ಎಸ್‌ಎಲ್‌ಸಿ ಅಥವಾ ದ್ವಿತೀಯ ಪಿಯುಸಿ ಮುಗಿಸಿದ ಬಳಿಕ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಯಾವುದೇ ಪದವಿ ದರ ಕಾಲೇಜುಗಳಿಗೆ ಸೇರಿಕೊಂಡಲ್ಲಿ ಅದು ಸರ್ಕಾರಿ ಪದವೀಧರ ಕಾಲೇಜು ಆಗಿರಬೇಕು ಬೇರೆ ಯಾವುದೇ ಖಾಸಗಿ ವಲಯದ ಪದವೀಧರ ಕಾಲೇಜಿಗೆ ಸೇರಿಕೊಂಡಲ್ಲಿ ವಿದ್ಯಾರ್ಥಿಯು ಉಚಿತ ಲ್ಯಾಪ್ಟಾಪ್ ಇಂದ ಹೊರ ಉಳಿಯುತ್ತಾರೆ.
ಹಾಗೂ ವಿದ್ಯಾರ್ಥಿಯು ಕಾಲೇಜಿಗೆ ಕಡ್ಡಾಯವಾಗಿ ಹಾಜರಾಗುತ್ತಿರಬೇಕು.
ಹಾಗೂ ವಿದ್ಯಾರ್ಥಿಯು ತನ್ನ ಕಾಲೇಜಿಗೆ ಕಟ್ಟಿರುವ ಫೀಜ್ ರಿಸಿಪ್ಟ್ ಮತ್ತು ಐಡಿ ಕಾರ್ಡ್ ಹಾಗೂ Aadhaar card ಜೊತೆಗೆ ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು.
ಇಷ್ಟು ದಾಖಲಾತಿಗಳನ್ನು ಹೊಂದಿದ್ದಲ್ಲಿ ವಿದ್ಯಾರ್ಥಿಯು ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಸಲ್ಲಿಸಬಹುದು.
ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ!
ನೀವು ಕೂಡ ಮೇಲೆ ತಿಳಿಸಿರುವ ಎಲ್ಲಾ ಅರ್ಹಮಾನದಂಡಗಳನ್ನು ಪೂರೈಸಿದ್ದಲ್ಲಿ ಮುಂದಿನ ಕೆಲ ದಿನಗಳಲ್ಲೇ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಈ ಕುರಿತು ಮಾರ್ಗಸೂಚಿ ಹೊರಡಿಸಲಿದ್ದು ವಿದ್ಯಾರ್ಥಿಗಳು ಯಾವುದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ, ನಿಮ್ಮ ಕಾಲೇಜಿನ ಆಡಳಿತ ಮಂಡಳಿಗೆ ಮುಂದಿನ ಕೆಲ ದಿನಗಳಲ್ಲೇ ಸೂಚನೆ ನೀಡಲಿದ್ದು ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿ ಸೂಚಿಸುವ ಹೆಸರಿನ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಬಳಿಕ ವಿದ್ಯಾರ್ಥಿಗಳ ಕಾಲೇಜಿಗೆ ನೇರವಾಗಿ ಉಚಿತ ಲ್ಯಾಪ್ಟಾಪ್ ಅನ್ನು ಸರ್ಕಾರದ ವತಿಯಿಂದಲೇ ತಲುಪಿಸಲಾಗುತ್ತದೆ ಬಳಿಕ ಅದನ್ನು ನಿಮ್ಮ ಕಾಲೇಜಿನ ಆಡಳಿತ ಮಂಡಳಿಯು ಉತ್ತಮ ಸಮಯದೊಂದಿಗೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತದೆ.
ಮುಂದಿನ ಕೆಲದಿನಗಳಲ್ಲೇ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಮತ್ತು ಎಲ್ಲಾ ಖಾತೆಗಳನ್ನು ಸೂಚಿಸಿದ ನಂತರ, ಈ ಕುರಿತು ಅಧಿಕೃತ ಸೂಚನೆಯನ್ನು ಹೊರಡಿಸಲಿದ್ದು ಮುಂದಿನ ಕೆಲದಿನಗಳಲ್ಲಿ ಅಧಿಕೃತ ಮಾಹಿತಿ ಬಂದ ಬಳಿಕ ನಾವು ನಿಮಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡಲಿದ್ದೇವೆ.