‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’ : ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ದೂರು ನೀಡಿದ್ದರು. ಅಂದಿನಿಂದ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇಂದು ಠಾಣೆಗೆ ತೆರಳಿ ಮತ್ತೆ ದೂರು ಸಲ್ಲಿಸಿದ್ದಾರೆ. ಹಾಗಾಗಿ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು ಮಾಡಲಾಗಿದೆ.

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ ಎಂದು ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಅಶ್ವತ್ಥ್​ ನಾರಾಯಣ ಹೇಳಿಕೆ ನೀಡಿದ್ದರು.

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ…

Leave a Reply

Your email address will not be published. Required fields are marked *