ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ

ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ.

ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ 2 ಚಿತ್ರದ ನಿರ್ಮಾಪಕ ಕನ್ನಡಿಗರ ದುಡ್ಡನ್ನು ಬಾಚುತ್ತೇನೆ ಬಳಿಯುತ್ತೇನೆ ಎಂಬೆಲ್ಲ ರೀತಿ ಮಾತನಾಡಿ ಕನ್ನಡಿಗರಿಗೆ ಅವಮಾನ ಮಾಡಿದ್ದಾನೆ ಅವನು ಈ ಕೂಡಲೆ ಕ್ಷಮೆ ಕನ್ನಡಿಗರನ್ನು ಕೇಳಬೇಕು ಎಂದು ಹೇಳಿದ್ದಾರಲ್ಲದೆ.

ಪುಷ್ಪ 2 ಚಿತ್ರದ ಬದಲಾಗಿ ಕನ್ನಡದ ನೆಲಮೂಲದ ಕಥೆ ಧೀರ ಭಗತ್ ರಾಯ್ ಚಿತ್ರವನ್ನು ನೋಡಿ ಕನ್ನಡಿಗರನ್ನು ಕನ್ನಡನಾಡನ್ನು ಬೆಳೆಸಿ ಎಂದು ಹೇಳಿಕೆ ತಮ್ಮ ಫೇಸ್ಬುಕ್ ಲೈವ್ ವಿಡಿಯೋದಲ್ಲಿ ಹೇಳಿದ್ದಾರೆ. ಕನ್ನಡದ ಚಿತ್ರಗಳಿಗೆ ಅವಕಾಶ ಕೊಡದಿದ್ದಲ್ಲಿ ಚಿತ್ರಮಂದಿರಗಳಿಗೆ ತೆರಳಿ ಕಪ್ಪು ಮಸಿ ಬಳಿಯಲಾಗುತ್ತದೆ ಎಂದು ಆ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಅವರ ನಂತರ ರಾಜ್ಯಾದ್ಯಂತ ಸಾಕಷ್ಟು ಕನ್ನಡಪರ ಮತ್ತು ಪ್ರಗತಿ ಪರ ಸಂಘಟನೆಗಳು ಬಾಯ್ ಕಟ್ ಪುಷ್ಪ 2 ಚಿತ್ರದ ಅಭಿಯಾನದಲ್ಲಿ ಪಾಲ್ಗೊಂಡು ಬಾಯ್ ಕಟ್ ಮಾಡಲು ಮುಂದಾಗಿದ್ದಾರೆ.

https://www.facebook.com/share/v/1H4oecKChL

Related Posts

ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್

ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್

ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್,…

Leave a Reply

Your email address will not be published. Required fields are marked *