ರಾಜ್ಯದಲ್ಲಿ ಖಾಲಿಯಿರುವ 750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ, ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋ ದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕೆಳಕಂಡ ಹುದ್ದೆಗಳಿಗೆ ಸಂಬಂಧ ಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ…
ಬಚಾವ್ ಆದ್ರಾ ಜಮೀರ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಬೆಂಗಳೂರು: ನಿರ್ಣಾಯಕ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಕ್ಷದ ಶಿಸ್ತುಕ್ರಮದಿಂದ ಸಚಿವ ಜಮೀರ್ ಅಹ್ಮದ್ ಬಚಾವ್ ಆದರೇ? ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು.. ಕರ್ನಾಟಕ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ…
ʻಚನ್ನಪಟ್ಟಣʼ ಚಕ್ರವ್ಯೂಹ ಬೇಧಿಸಲು ವಿಫಲವಾದ ʻಅಭಿಮನ್ಯುʼ: ಹ್ಯಾಟ್ರಿಕ್ ಹಿರೋ ನಿಖಿಲ್ ಎಂದ ನೆಟ್ಟಿಗರು
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರ ಸ್ವಾಮಿಯವರು ಭಾರಿ ಅಂತರದಿಂದ ಸೋತಿದ್ದಾರೆ, ಕಳೆದ ಎರಡೂ ಚುನಾವಣೆಗಳಲ್ಲಿ…
ಜಮೀರ್ ಹೇಳಿಕೆ ಪರಿಣಾಮ ಬೀರಿಲ್ಲ, ರಾಜ್ಯದ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ: ಡಿಕೆ ಸುರೇಶ್
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ…
ವೈದ್ಯರಿಂದ ಮೃತ ಎಂದು ಘೋಷಣೆ: ಚಿತೆ ಏರುತ್ತಿದ್ದಂತೆಯೇ ಎದ್ದು ಕುಳಿತ ವ್ಯಕ್ತಿ !
ವ್ಯಕ್ತಿಯೊಬ್ಬರನ್ನು ವೈದ್ಯರು ಮೃತ ಎಂದು ಘೋಷಿಸಿದ ನಂತರ ವ್ಯಕ್ತಿ ಬದುಕಿ ಬಂದ ಘಟನೆ ನಡೆದಿದೆ. ಅಂತ್ಯಕ್ರಿಯೆ ನಡೆಸಲು ವ್ಯಕ್ತಿಯನ್ನು ಚಿತೆಗೆ ಏರಿಸುತ್ತಿದ್ದಂತೆಯೇ ವ್ಯಕ್ತಿ ಎದ್ದು ಕುಳಿತಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಸವಾಲಾಗಿ ಪರಿಣಮಿಸಿದ್ದು, ಇಡೀ ಘಟನೆಯ ತನಿಖೆಗೆ ಜಿಲ್ಲಾಧಿಕಾರಿ…
ಸ್ನೇಹಿತನಿಗೆ ಗಿಫ್ಟ್ ಕೊಟ್ಟು ವಿಶ್ ಮಾಡೋಕೆ ವೇದಿಕೆ ಹತ್ತಿದವ ಕುಸಿದು ಬಿದ್ದು ಸಾವು; ವಿಡಿಯೊ ವೈರಲ್
ಹೈದರಾಬಾದ್: ಜೀವನ ಎನ್ನುವುದು ಕ್ಷಣಿಕವಾದುದು. ಅದು ನೀರ ಮೇಲಿನ ಗುಳ್ಳೆಯಂತೆ ಯಾವಾಗಬೇಕಾದರೂ ಒಡೆದು ಹೋಗಬಹುದು. ರಾತ್ರಿ ಮಲಗಿದವರು ಬೆಳಿಗ್ಗೆ ಏಳುವುದೇ ಇಲ್ಲ, ಎಲ್ಲರ ಜೊತೆಗೆ ಕುಳಿತು ಮಾತನಾಡುತ್ತಿರುವವರು ಸಡನ್ನಾಗಿ ಬಿದ್ದು ಅಲ್ಲಿಯೇ ಜೀವ ಕಳೆದುಕೊಳ್ಳುವುದು ಹೀಗೆ ಸಾವೆಂಬುದು ಹೇಗೆ, ಎಲ್ಲಿಂದ ಬರುತ್ತದೆ ಎಂಬುದೇ…
ದಲಿತ ಮಹಿಳೆ ಹತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ತುಮಕೂರು: 14 ವರ್ಷಗಳ ಹಿಂದೆ ದಲಿತ ಮಹಿಳೆಯೊಬ್ಬರನ್ನು ಹತ್ಯೆಗೈದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 21 ಮಂದಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ…
ಪುರುಷರೇ ನಿಮ್ಮ ದೇಹದಲ್ಲಿ ಈ 6 ಲಕ್ಷಣಗಳು ಕಾಣಿಸಿಕೊಂಡರೆ ಕ್ಯಾನ್ಸರ್ ಇರಬಹುದು ಎಚ್ಚರಾ!
ವಿಶ್ವದಾದ್ಯಂತ ಭಯಾನಕ ಕಾಯಿಲೆಗಳಲ್ಲಿ ಕ್ಯಾನ್ಸರ್ ಪ್ರಮುಖ. ಕ್ಯಾನ್ಸರ್ ಅನ್ನು ಮಾರಣಾಂತಿಕ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ. ಆದರೆ ಇದು ಆರಂಭಿಕ ಹಂತಗಳಲ್ಲಿ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ, ವಿವಿಧ ರೀತಿಯ ಕ್ಯಾನ್ಸರ್ ರೋಗಲಕ್ಷಣಗಳ ಬಗ್ಗೆ ತಿಳುವಳಿಕೆಯನ್ನು ಹೊಂದಿರುವುದು ಬಹಳ ಮುಖ್ಯ. ಕೆಲವು…
ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ: ಸಚಿವ ಮುನಿಯಪ್ಪ
ಬೆಂಗಳೂರು: ಪಡಿತರ ಚೀಟಿ ಪರಿಷ್ಕರಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ, ‘ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, BPL, APL ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ…
ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ…