ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ನಟ ಶಿವರಾಜ ಕುಮಾರ್‌ ಪತ್ನಿ ಗೀತಾ ಶಿವರಾಜಕುಮಾರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರಿ ಹಾಗೂ ನಟ ಶಿವರಾಜ ಕುಮಾರ್ ಅವರ ಪತ್ನಿ ಗೀತಾ ಶಿವರಾಜ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ ಕುಮಾರ್…

ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ: ಶೋಭಾ ಕರಂದ್ಲಾಜೆ

ಶಿವಮೊಗ್ಗ: ‘ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಲು ಹೆಚ್ಚಿನ ಶಿಕ್ಷಣ ಪಡೆಯುತ್ತಿರುವುದು ಕಾರಣ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ನಿರುದ್ಯೋಗ ಹೆಚ್ಚಳವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ,…

ಸರ್ಕಾರದ ಅನುಮೋದನೆಯಿಲ್ಲದೆಯೇ 702.12 ಕೋ.ರೂ.ಗೂ ಅಧಿಕ ವಚ್ಚ

ಬೆಂಗಳೂರು:  ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರದ ಗಮನಕ್ಕೆ ತರದೇ ಮತ್ತು ಸರಕಾರದ ಅನುಮೋದನೆಯಿಲ್ಲದೆಯೇ ಹೆಚ್ಚುವರಿಯಾಗಿ 702.12 ಕೋಟಿ…

ದಾರಿ ತಪ್ಪಿಸುವ ಜಾಹೀರಾತು: ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆರೋಗ್ಯ ಪಾನೀಯ ಬೌರ್ನ್‌ವಿಟಾ ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಸಂಸ್ಥೆಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ. “ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಅಲ್ಲದೆ ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು…

ರಾಹುಲ್‌ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ

ಗುಜರಾತ್‌: ಮೋದಿ ಸರ್‌ನೇಮ್ ಹೇಳಿಕೆ ಕುರಿತಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ನಡೆಸಬೇಕಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಅವರು ಏಪ್ರಿಲ್ 26 ಬುಧವಾರದಂದು ಹಿಂದೆ…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಬೆ ಉಂಟಾಗುತ್ತದೆ: ಅಮಿತ್‌ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್‌ ದೂರು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ…

ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ 1.40 ಕೋಟಿ ರೂ.ನಗದು ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಸಂಪಾದನೆ ಆರೋಪ ಸಂಬಂಧ ರಾಜ್ಯದ ಎಂಟು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಮುಂದುವರೆಸಿದ್ದು, ಈ ನಡುವೆ ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು…

ಅತ್ಯಾಚಾರ ಪ್ರಕರಣ: ಆಸ್ಟ್ರೇಲಿಯಾದ ʼಓವರ್‌ಸೀಸ್ ಫ್ರೆಂಡ್ಸ್‌ ಆಫ್‌ ಬಿಜೆಪಿʼ ಸ್ಥಾಪಕ ಬಲೇಶ್‌ ಧನ್ಕರ್‌ ದೋಷಿ

ಮೆಲ್ಬೋರ್ನ್: ನಕಲಿ ಉದ್ಯೋಗ ಜಾಹೀರಾತುಗಳನ್ನು ಪ್ರಕಟಿಸಿ ತಾನು ಭೇಟಿಯಾದ ಐದು ಮಂದಿ ಕೊರಿಯನ್ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಅವರ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಓವರ್‌ಸ್ ಫ್ರೆಂಡ್ಸ್ ಆಫ್ ಬಿಜೆಪಿ ಇದರ ಆಸ್ಟ್ರೇಲಿಯಾ ವಿಭಾಗದ ಸ್ಥಾಪಕರಲ್ಲೊಬ್ಬನಾದ ಬಲೇಶ್ ಧನ್ನರ್ ಎಂಬಾತನನ್ನು ದೋಷಿ…

ಪುಲ್ವಾಮ ದಾಳಿಯ ಕುರಿತು ʼಸುಪ್ರೀಂʼ ತನಿಖೆ ನಡೆಸಬೇಕು ಎಂಬ ಅಭಿಯಾನವನ್ನು ಮಾಡುತ್ತೇವೆ: ಹೆಚ್‌ ಪಿ ಸುಧಾಮ್‌ ದಾಸ್ ಟ್ವೀಟ್

ಸಾಮಾಜಿಕ ಜಾಲತಾಣ: ಪುಲ್ವಾಮ ದಾಳಿ ನಡೆದು ನಾಲ್ಕು ವರ್ಷಗಳೆ ಕಳೆಯುತ್ತಿವೆ ಆದರೆ ಆ ದಾಳಿಗೆ ಸಂಬಂಧ ಪಟ್ಟಂತೆ ಆಗಾಗ ಚರ್ಚೆಗಲು ಮುನ್ನೆಲೆಗೆ ಬರುತ್ತಿರುವುದನ್ನು ನಾವು ನೋಡುತ್ತಲೆ ಇದ್ದೇವೆ. ಕಳೆದ ಸುಮಾರು ದಿನಗಳ ಹಿಂದೆ ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡುವಂತೆ ಜಮ್ಮು…

ಪುಲ್ವಾಮ ಉಗ್ರದಾಳಿಗೆ ಕಾರಣವಾದ ಲೋಪದ ಬಗ್ಗೆ ದೇಶಕ್ಕೆ ತಿಳಿಯಲೆ ಇಲ್ಲ.! ಸತ್ಯಪಾಲ್ ಮಲ್ಲಿಕ್

ಹೊಸದಿಲ್ಲಿ: ‘The Wire’ ಸುದ್ದಿ ಸಂಸ್ಥೆಯ ಕರಣ್ ಥಾಪರ್ ಅವರಿಗೆ ಸಂದರ್ಶನ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್, ಪುಲ್ವಾಮಾ ದಾಳಿ ಸಂದರ್ಭದಲ್ಲಿನ ಲೋಪಗಳ ಕುರಿತು ಹಲವಾರು ವಿಷಯಗಳನ್ನು ಬಹಿರಂಗಗೊಳಿಸಿದ್ದರು. ಇದರ ಬೆನ್ನಿಗೇ NDTVಯ ಮಾಜಿ…