ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP
ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ…
ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ ಉದ್ಯಮಿ! ಕಾರಣವೇನು ಗೊತ್ತಾ..?
ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್ 16) ಈ ಘಟನೆ ನಡೆದಿದೆ. ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ…
ಬೈಕ್ ಓಡಿಸಿದ ಅಪ್ರಾಪ್ತನಿಗೆ 25 ವರ್ಷದವರೆಗೆ ಲೈಸನ್ಸ್ ನೀಡದಂತೆ ಕೋರ್ಟ್ ಆದೇಶ
ವಯಸ್ಸು ಹದಿನೆಂಟು ಆಗದಿದ್ದರೂ ರಾಜಾರೋಷವಾಗಿ ವಾಹನ ಓಡಿಸುವ ವರು ಹಾಗೂ ಅಪ್ರಾಪ್ತರೆಂದು ಗೊತ್ತಿ ದ್ದರೂ ಅವರ ಕೈಗೆ ವಾಹನ ನೀಡುವವರಿಗೆ ಇಲ್ಲಿನ ನ್ಯಾಯಾಲಯವೊಂದು ಕಠಿಣ ತೀರ್ಪಿನ ಮೂಲಕ ಬಿಸಿ ಮುಟ್ಟಿಸಿದೆ. ಅಪ್ರಾಪ್ತನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 27 ಸಾವಿರ ರು.…
ಕನ್ನಡಿಗರ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡ್ತಾರೆ: ವೈರಲ್ ಆದ ವಿಡಿಯೋ.
ಬೆಂಗಳೂರು: ಉತ್ತರ ಭಾರತದ ಮಹಿಳೆಯೊಬ್ಬರು ಓಲಾದಲ್ಲಿ ಎರಡೆರಡು ಆಟೋಗಳನ್ನು ಬುಕ್ ಮಾಡಿದ್ದಾರೆ. ಎರಡು ಆಟೋಗಳು ಏಕ ಕಾಲಕ್ಕೆ ಸ್ಥಳಕ್ಕೆ ಬಂದಿದ್ದು, ಆಟೋ ಚಾಲಕ ಮಹಿಳೆಯನ್ನು ಪ್ರಶ್ನೆ ಮಾಡಿ ʼಯಾಕ್ ಮೇಡಂ ಇಂಗ್ ಮಾಡ್ತಿರಾ ೨ ಕಿ.ಮೀ ದೂರದಿಂದ ಬಂದಿದ್ದಿನಿʼ ಎಂಬ ಸಂಭಾಷಣೆ…
ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ, ತನಿಖೆಗೆ ಆದೇಶ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ…
ನೈಜೇರಿಯಾದಲ್ಲಿ ಡಾ.ಬ್ರೋಗೆ ಚಾಕು ಇರಿದ್ರು, ಬ್ಲೇಡ್ನಿಂದ ಬೆರಳು ಕತ್ತರಿಸಿದ್ರು! ವೈರಲ್ ಆದ ವಿಡಿಯೋ
ದೇಶ-ವಿದೇಶಗಳನ್ನು ಸುತ್ತುತ್ತಲೇ ಮನೆ ಮಾತಾಗಿರೋ ಡಾ.ಬ್ರೋ ಈಗ ನೈಜೇರಿಯಾಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಹಿಂದಿನ ವಿಡಿಯೋಗಳಲ್ಲಿ, ಅಲ್ಲಿರುವ ವಿಚಿತ್ರ ಜನರ ಪರಿಚಯ ಮಾಡಿಸಿದ್ದರು. ಚರಂಡಿ ಮೇಲೆಯೇ ಜನರು ಹೇಗೆ ಬದುಕಿತ್ತಿದ್ದಾರೆ ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದರು. ಅದರಲ್ಲಿಯೂ ವಿಶೇಷವಾಗಿ ನೈಜೇರಿಯಾ ಮಕ್ಕಳಿಗೆ ಕನ್ನಡ…
ಐಪಿಎಸ್ ಅಧಿಕಾರಿಗಳ ವರ್ಗಾವಣೆ ರಾಜ್ಯ ಸರ್ಕಾರ ಆದೇಶ! ಯಾರ್ಯಾರು ಎಲ್ಲಿಗೆ?
ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ…
ಬಿಜೆಪಿ ಅಧಿಕಾರದಲ್ಲಿದ್ದಾಗ ‘ಕರ್ನಾಟಕ ನೀರಾವರಿ ನಿಗಮದ 300 ಕೋಟಿ ರೂ. ಮಠಗಳು, ಸಮುದಾಯ ಭವನಗಳಿಗೆ ಬಳಕೆ
ಬೆಂಗಳೂರು: ನೀರಾವರಿ ಕಾಮಗಾರಿಗೆಂದು ಸ್ಥಾಪಿಸಲಾಗಿರುವ ‘ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್’ ನಲ್ಲಿನ ಅನುದಾನವನ್ನು ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ, ಶಾಸಕರು ಪ್ರಾಬಲ್ಯ ಬಳಸಿಕೊಂಡು ನಿರಾವರಿಯೇತರ ಕಾಮಗಾರಿಗೆ ಬಳಸಿರುವ ಆರೋಪ ಕೇಳಿ ພ໐໖໖. ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಮನವಿ…
ಜಮೀರ್ ‘ HDK ಕರಿಯ’ ಹೇಳಿಕೆ: ಸೋಲೋಪ್ಪಿಕೊಂಡ್ರಾ ಸಿಪಿ ಯೋಗೇಶ್ವರ್?
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ಇದೀಗ ಯಾರು ಗೆಲ್ಲಬಹುದು ಎಂಬ ನಿರೀಕ್ಷೆಗಳು ಹೆಚ್ಚಿವೆ. ಆದರೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಸೋಲು ಒಪ್ಪಿಕೊಂಡಂತೆ ಕಾಣುತ್ತಿದೆ. ಹೌದು… ಕ್ಷೇತ್ರದಲ್ಲಿ ಯಾರೇ ಗೆದ್ದರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಆದರೆ…
2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2025ನೇ ಸಾಲಿನ ಸಾರ್ವತ್ರಿಕ ರಜಾ ಪಟ್ಟಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ನಾನಾ ಹಬ್ಬಗಳು ಸೇರಿದಂತೆ 2025ರಲ್ಲಿ ಒಟ್ಟು 19 ದಿನ ರಜೆ ಘೋಷಿಸಲಾಗಿದೆ. ಇನ್ನು ಏಪ್ರಿಲ್…