ದೊಡ್ಡಬಳ್ಳಾಪುರ : ದಲಿತರೆಂಬ ಕಾರಣಕ್ಕೆ ದೇವಸ್ಥಾನ ಪ್ರವೇಶ ನಿರಾಕರಣೆ

ದೊಡ್ಡಬಳ್ಳಾಪುರ : ಭಾರತದಲ್ಲಿ ಈ ಕ್ಷಣಕ್ಕೂ ಅಸ್ಪೃಶ್ಯತೆ ಆಚರಣೆ ಜೀವಂತವಿದೆ. ಅದಕ್ಕೆ ಸಾಕ್ಷಿ ಎಂಬಂತೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ, ಕೊಪ್ಪಳದ ಮರಕುಂಬಿ ದಲಿತರ ದೌರ್ಜನ್ಯ ಪ್ರಕಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 98 ಸವರ್ಣಿಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ,…

ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ 45 SC/ST ದೌರ್ಜನ್ಯ ಪ್ರಕರಣಗಳು ದಾಖಲು – ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು…

ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಕುಟುಂಬಕ್ಕೆ ಬಹಿಷ್ಕಾರ | ಯುವಕನ ಕುಟುಂಬದ ಜೊತೆ ಮಾತನಾಡಿದರೆ 1000 ರೂ. ದಂಡ

ಶಿವಮೊಗ್ಗ: ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆ. 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ನ.27ರಂದು…

ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್‌ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…

ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…

ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನ: ಕ್ಷಮೆ ಕೋರಿದ ಕಿಡಿಗೇಡಿ

ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅವಮಾನ ಮಾಡಿದ್ದ ಕಿಡಿಗೇಡಿ ಘಟನೆಗೆ ತಪ್ಪು ಒಪ್ಪಿಕೊಂಡು ಕ್ಷಮೆ ಕೋರಿದ್ದಾನೆ.  ಸೋಮವಾರ ರಾತ್ರಿ ರಾಮನಾಥಪುರ ಗ್ರಾಮದ ಕಾಲೋನಿಯಲ್ಲಿನ ದಲಿತ ಸಂಘಟನೆಯ ನಾಮ ಫಲಕಕ್ಕೆ ಕಿಡಿಗೇಡಿಯೊಬ್ಬ…

ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…

ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…

ಮುಸ್ಲಿಂ ಯುವತಿಯೊಂದಿಗೆ ಮಾತು: ದಲಿತ ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಮುಸ್ಲಿಂ ಕುಟುಂಬ!!

ಮಧ್ಯಪ್ರದೇಶ: ಇಬ್ಬರು ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು, ಮಧ್ಯಪ್ರದೇಶದಲ್ಲಿ ಮೊನ್ನೆ ಮೊನ್ನೆ ತಾನೆ ಬಿಜೆಪಿ ಕಾರ್ಯಕರ್ತನೊಬ್ಬ ಬುಡಕಟ್ಟು ಜನಾಂಗದ…

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್‌ ಮೇಲೆ ಗುಂಡಿನ ದಾಳಿ ಆಸ್ಪತ್ರೆಗೆ ದಾಖಲು

ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬುಧವಾರ ಭೀಮ್ ಆರ್ಮಿ ಮತ್ತು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಆಝಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಅವರನ್ನು ದೇವಬಂದ್ ಆಸ್ಪತ್ರೆಗೆ…