ಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ
ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ .…
ದುನಿಯಾ ವಿಜಯ್ ಸಹಾಯ ಪಡೆದು ಜೈಲಿಂದ ಹೊರಬಂದಿದ್ದವನಿಂದ ಜೋಡಿ ಕೊಲೆ
ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗು ರೇಪ್ ಕೇಸಲ್ಲಿ ಜೈಲು ಸೇರಿದ್ದ ಸುರೇಶ್ ಈಗ ಎರಡು ಕೊಲೆ ಮಾಡಿದ್ದಾನೆ. ನಟ ದುನಿಯಾ ವಿಜಯ್ ಅವರೇ ಹಣ ಕೊಟ್ಟು ಸುರೇಶ್ನ ಹೊರಕ್ಕೆ ಕರೆ ತಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಆದರೆ,…
ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಬೆಸ್ಕಾಂ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ…
ಶಿಕ್ಷಣ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ನಿಲ್ಲಿಸಿ: ಚಿಕ್ಕಮಾರನಹಳ್ಳಿ ಅನಂತ್ ಒತ್ತಾಯ
ಇಡೀ ದೇಶದಲ್ಲಿ ಅನಾವಶ್ಯಕ ಹಿಂದಿ ಹೇರಿಕೆಯನ್ನು ಅನಗತ್ಯ ಹಾಗೂ ಅನಾವಶ್ಯಕವಾಗಿ ಈ ಹಿಂದಿನ ಹಾಗೂ ಈಗೀನ ಒಕ್ಕೂಟ ಸರ್ಕಾರಗಳು ತ್ರಿಭಾಷಾ ನೀತಿ ಎಂಬ ಅಸ್ತ್ರದ ಮೂಲಕ ಹಿಂದಿ ಹೇರಲು, ಕರ್ನಾಟಕ ಹಿಂದಿ ಹೇರಿಕೆಯ ಪ್ರಯೋಗಶಾಲೆಯಾಗಿ ಮಾಮಾರ್ಪಟ್ಟಿದೆಯೇ?! ಇದೇ ನಿಟ್ಟಿನಲ್ಲಿ ಕರ್ನಾಟಕದ ಮಕ್ಕಳಿಗೆ…
ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಮಂದಿಗೆ ಒಂದು ವರ್ಷ ಜೈಲು
ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು…
ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು :2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ. ಅಂದು ಮೋದಿ…
‘ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ -ಪುನೀತ್ ಕೆರೆಹಳ್ಳಿ
”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು…
ಕೊನೆಗೂ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ.
ಬೆಂಗಳೂರು: ಚೈತ್ರಾ ಕುಂದಾಪುರ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಪ್ರಕರಣದಲ್ಲಿ ಹಾಲಶ್ರೀ ಬಂಧನವಾಗುತ್ತಿದ್ದಂತೆ ಹಾಲು ಕುಡಿದಷ್ಟು ಖುಷಿಯಿಂದ ತೇಲುತ್ತಿದ್ದ ಚೈತ್ರಾಳನ್ನು ಸಿಸಿಬಿ ಅಧಿಕಾರಿಗಳು ಚೆನ್ನಾಗಿಯೇ ಬೆವರಿಳಿಸಿದ್ದಾರೆ. ಸಿಸಿಬಿ ಪ್ರಶ್ನೆಗಳಿಗೆ ಕಂಗಾಲಾದ ಚೈತ್ರಾ ಅಯ್ಯೋ…
ಶಾಲಾ ವಿದ್ಯಾರ್ಥಿಗಳಿಗೆ `ಮೊಟ್ಟೆ,ಬಾಳೆಹಣ್ಣು/ಶೇಂಗಾ ಚಿಕ್ಕಿ’ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು : 2023-24ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ (ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ)…
ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು
ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. …