ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದರೂ ದಲಿತರಿಗೆ ದೇಗುಲಗಳಲ್ಲಿ ಕಾಲಿರಿಸಲು ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ…
ಕೋಲಾರ : ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದಾಹತ್ಯೆಗಳು ನಡೆದಿದೆ. ಇದು ನಮ್ಮೆಲ್ಲರ ಮನಕಲುಕುವಂತೆ ಮಾಡಿದೆ. ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ…
ಕುಟುಂಬದ ಒಡತಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯೇ ಚಾಲನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರು ನಾಳೆ (ಬುಧವಾರ) ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ 10,400 ಕೇಂದ್ರಗಳಲ್ಲಿ ಏಕಕಾಲದಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ. ಬುಧವಾರ ಮೈಸೂರಿನ ಮಹಾರಾಜ…
ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಗಳ ಕುಲಪತಿಗಳು ಮತ್ತು ಉನ್ನತ ಶಿಕ್ಷಣ ಇಲಾಖೆಯ…
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಹಿಂದಿನ…
ವಿಧಾನಪರಿಷತ್ಗೆ ಮೂವರ ಹೆಸರು ಅಂತಿಮ: ವಿರೋಧದ ನಡುವೆ ಸೀತಾರಾಮ್, ಸುಧಾಮ್ ದಾಸ್ಗೆ ಮಣೆ ಹಾಕಿದ ಕಾಂಗ್ರೆಸ್
ಬೆಂಗಳೂರು: ವಿಧಾನಪರಿಷತ್ಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ. ಅವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಪ್ರಧಾನಿಯವರ ಬಗ್ಗೆ ಕಾಂಗ್ರೆಸ್ ನಾಯಕರ…
ಗೃಹಲಕ್ಷ್ಮಿ ಯೋಜನೆ: ರೇಷನ್ ಕಾರ್ಡ್‌ನಲ್ಲಿ ಮನೆಯ ಮುಖ್ಯಸ್ಥರ ಹೆಸರು ತಿದ್ದುಪಡಿಗೆ ಹೀಗೆ ಮಾಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮನೆ ಯಜಮಾನಿಗೆ ಸರ್ಕಾರ 2000 ರೂಪಾಯಿ ನೀಡಲಿದೆ. ಆದರೆ, ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ, ಪಡಿತರ ಚೀಟಿ ಯಲ್ಲಿ ಮಹಿಳೆಯೇ ಮನೆಯ ಮುಖ್ಯಸ್ಥರಾಗಿರಬೇಕು. ಹೀಗಾಗಿ, ರೇಷನ್…
‘ಮಣಿಪುರದ ವಿಷಯದಲ್ಲಿ ಮಹಿಳಾ ಸಚಿವರು ಬಾಯಿ ಬಿಡಿ’ ಅಂದಾಗ ಸ್ಮೃತಿ ಇರಾನಿ ಏನಂದ್ರು ಗೊತ್ತಾ?
ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ದೊಡ್ಡ ಮಟ್ಟದ ಹಿಂಸಾಚಾರ ಇಡೀ ದೇಶದ ಗಮನ ಸೆಳೆಯುವಂತಾಗಿದೆ. ದೇಶ ಮಾತ್ರವಲ್ಲ, ಯಾವಾಗ ಮೇ ತಿಂಗಳ ಮೊದಲ ವಾರದಲ್ಲಿ ನಡೆದ ಕುಕಿ ಸಮುದಾಯದ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ…
ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು
ರಾಜ್ಯದಲ್ಲಿ ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10 ಸಾವಿರಕ್ಕೂ ಅಧಿಕ SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಗುರುವಾರ ಪರಿಷತ್ತಿನ ಪ್ರಶೋತ್ತರ ವೇಳೆಯಲ್ಲಿ…