ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ಒದಗಿಸಿದ ಪ್ರದೀಪ್ ಅರೆಸ್ಸೆಸ್ ನ ಸ್ವಯಂಸೇವಕ ಕಾಂಗ್ರೆಸ್ ಆರೋಪ
ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದಿಂದ ಬಂಧಿತನಾದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ವಿಜ್ಞಾನಿ ಆರೆಸ್ಸೆಸ್ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ನೆಲಮಂಗಲ: ಮೂರು ವರ್ಷದ ಹಳೆಯ ಕುಕ್ಕರ್ ಬ್ಲಾಸ್ಟ್ ಮಹಿಳೆ ಸ್ಪಷ್ಟನೆ
ಬೆಂಗಳೂರು ಗ್ರಾಮಾಂತರ ಜೆಲ್ಲೆಯ ನೆಲಮಂಗಲ ತಾಲ್ಲೂಕಿನ ಹಂಚಿಪುರ ಗ್ರಾಮದಲ್ಲಿ ಕುಕ್ಕರೆ ಸ್ಪೋಟಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಹಳೆಯ ಕುಕ್ಕರನ್ನು ಬಳಸುತ್ತಿದ್ದೇವು ಇಂದು ಬೆಳಗ್ಗೆ ಸಾಂಬಾರ್ ಮಾಡುತ್ತಿದ್ದೆ ಇದೆ ಸಂದರ್ಭದಲ್ಲಿ ಕುಕ್ಕರ್ ಸಮಸ್ಯೆಯಾಗಿ ಏಕಾಏಕಿ ಕುಕ್ಕರ್ ಬ್ಲಾಸ್ಟ್ ಆಗಿದೆ ಎಂದು ಲಕ್ಷಮ್ಮ ಅವರು…
BMTC ಬಸ್‌ನಲ್ಲಿ ಪ್ರಯಾಣ ಮಾಡಿ ಗಮನ ಸೆಳೆದ ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜಧಾನಿಗೆ ಬಂದಿರುವ ರಾಹುಲ್ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡಿರುವುದು ಗಮನ ಸೆಳೆದಿದೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ನಿನ್ನೆ(ಮೇ 7) ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ…
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…
ದೇವರು, ಧರ್ಮದ ಹೆಸರಿನಲ್ಲಿ ಮತ ಯಾಚನೆ: ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು: ಬೆಂಗಳೂರು ನಗರದಲ್ಲಿ ಮೇ 6 ಹಾಗೂ 7 ರಂದು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ಕಾನೂನು ಘಟಕ ರೋಡ್ ಶೋ ವಿರೋಧಿಸಿ ಗುರುವಾರ…
Karnataka Assembly Election: ಬಿಜೆಪಿಯವರನ ನೋಡಿದ್ರೆ ಯಾರು ವೋಟ್ ಹಾಕಲ್ಲ ಅದ್ಕೆ ಪದೇ ಪದೇ ಮೋದಿ & ಅಮಿತ್ ಶಾ ಅವ್ರನ್ನ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ
ಬಾಗಲಕೋಟೆ: ಇಂದು ನಡೆದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ವೇಳೆ ಮಾತಾನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಪ್ರಣಾಳಿಕೆ ಕುರುತಂತೆ ಮೋದಿ ಪ್ರಣಾಳಿಕೆ ಇಲ್ಲಿವರೆಗೆ ಇಂಪ್ಲಿಮಿಂಟ್ ಆಗಿದೀಯಾ. ಉದ್ಯೋಗ ಕೊಡ್ತಿವಿ ಅಂದಿದ್ರು ಕೊಟ್ಡಿದ್ದಾರಾ ಎಂದರು. ಆ ವೇಳೆ ಕೋಮುವಾದದ ಬಗ್ಗೆಯೂ ಮಾತಾನಾಡಿದರು. ಪ್ರಣಾಳಿಕೆಯಲ್ಲಿ ವೇಳೆ ಬಿಡುಗಡೆ…
ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ, ಪ್ರಧಾನಿ ಮೋದಿ, ಶಾ ವಿರುದ್ಧ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭರ್ಜರಿ ರೋಡ್ ನಡೆಸಿದರು. ಸಿ.ವಿ. ರಾಮನ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ ಅವರಿಗೆ ಜನರಿಂದ ಅದ್ದೂರಿ ಸ್ವಾಗತ ದೊರೆಯಿತು. ಅಪಾರ ಸಂಖ್ಯೆಯಲ್ಲಿ…
ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ
ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘ಜನತಾ ಪ್ರಣಾಳಿಕೆ’ ಎಂದು ಕರೆದಿರುವುದು ಅರ್ಥಪೂರ್ಣ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ…
ಸರ್ವ ಜನಾಂಗದ ಶಾಂತಿಯ ತೋಟ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ; ಬಜರಂಗದಳ, ಪಿಎಫ್ಐ ವಿರುದ್ಧ ಕ್ರಮದ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಜಾತಿ ಮತ್ತು…