ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ
15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…
ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ
ದಕ್ಷಿಣ ಕನ್ನಡ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು, ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ…
ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ| ಕೊಟ್ಟ ಮಾತಿನಂತೆ ನಡೆಯುತ್ತೇವೆ:ಸಿಎಂ ಸಿದ್ದರಾಮಯ್ಯ
ನಾವು ಕೊಟ್ಟ ಮಾತಿನಂತೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ. ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದು. ದಲಿತರ ಭೂಮಿ ಪರಬಾರೆ ನಿಷೇಧ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ…
ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು
ರಾಜ್ಯದಲ್ಲಿ ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10 ಸಾವಿರಕ್ಕೂ ಅಧಿಕ SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಗುರುವಾರ ಪರಿಷತ್ತಿನ ಪ್ರಶೋತ್ತರ ವೇಳೆಯಲ್ಲಿ…
ಮುಸ್ಲಿಂ ಯುವತಿಯೊಂದಿಗೆ ಮಾತು: ದಲಿತ ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಮುಸ್ಲಿಂ ಕುಟುಂಬ!!
ಮಧ್ಯಪ್ರದೇಶ: ಇಬ್ಬರು ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು, ಮಧ್ಯಪ್ರದೇಶದಲ್ಲಿ ಮೊನ್ನೆ ಮೊನ್ನೆ ತಾನೆ ಬಿಜೆಪಿ ಕಾರ್ಯಕರ್ತನೊಬ್ಬ ಬುಡಕಟ್ಟು ಜನಾಂಗದ…
ಉತ್ತರ ಪ್ರದೇಶ:ದಲಿತ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕಾಲು ನೆಕ್ಕಿಸಿಕೊಂಡ ಅಮಾನವೀಯ ಕೃತ್ಯ.
ಉತ್ತರ ಪ್ರದೇಶ: ಮಧ್ಯಪ್ರದೇಶದಲ್ಲಿ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆಯ ಘಟನೆಯ ಮಾಸುವ ಮೊದಲೇ ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ಮತ್ತೊಬ್ಬ ದಲಿತ ಯುವಕನನ್ನು ಅಮಾನವೀಯವಾಗಿ ನಡೆಸಿಕೊಂಡ ಘಟನೆಯ ವೀಡಿಯೋ ವೈರಲ್ ಆಗಿದೆ. ದಲಿತ ಯುವಕನಿಂದ ತನ್ನ…
ಸತ್ತ ನಾಯಿಯನ್ನು ಅರ್ದಂಬರ್ದ ಸುಟ್ಟಿದ್ದಿಯಾ ಎಂದು ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ತಡವಾಗಿ ಪ್ರಕರಣ ಬೆಳಕಿಗೆ
ತುಮಕೂರು ಜಿಲ್ಲೆಯ ಗೂಳೂರು ಹೋಬಳಿಲ್ಲಿ ಮಂಚಗೊಂಡನಹಳ್ಳಿ ಗ್ರಾಮ ನಿವಾಸಿ ಗೋವಿಂದರಾಜು ಎಂಬ ದಲಿತ ವ್ಯಕ್ತಿಯ ಮೇಲೆ ಅದೇ ಊರಿನ ಸವರ್ಣಿಯ ವ್ಯಕ್ತಿಯೊಬ್ಬ ತೋಟದ ಕೂಲಿ ಕೆಲಸಕ್ಕಾಗಿ ಕರೆದುಕೊಂಡು ಹೋಗಿ ಸತ್ತ ನಾಯಿಯನ್ನು ಸುಡಲು ಹೇಳಿದ್ದು, ಸತ್ತ ನಾಯಿಯನ್ನು ಅರ್ಧಂಬರ್ಧ ಸುಟ್ಟಿದ್ದೀಯ ಎಂದು…
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡಿನ ದಾಳಿ ಆಸ್ಪತ್ರೆಗೆ ದಾಖಲು
ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬುಧವಾರ ಭೀಮ್ ಆರ್ಮಿ ಮತ್ತು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಆಝಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಅವರನ್ನು ದೇವಬಂದ್ ಆಸ್ಪತ್ರೆಗೆ…