ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…
ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್,…
ಚುನಾವಣಾ ಬಾಂಡ್ ಮೂಲಕ 279 ಕೋಟಿ ಸುಲಿಗೆ : ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಿ ಎಂದ ಕೋರ್ಟ್
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಜನಾಧಿಕಾರ ಸಂಘರ್ಷ ಪರಷತ್‌ನ ಆದರ್ಶ…
ಪೋಲಿಸರು ಕುಡಿದು ಬಂದು ನಮ್ಮನ್ನು ನಿಂದಿಸಿದರು: ವಿನೇಶ್ ಫೋಗಟ್ ಆರೋಪ “ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ?”
ಹೊಸದಿಲ್ಲಿ: ನಾವು ರಾತ್ರಿ ತಂಗಲು ಮಡಚಬಹುದಾದ ಮಂಚಗಳನ್ನು ತರಲು ಬಯಸಿದಾಗ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಕುಡಿದು ಬಂದಿದ್ದ ದಿಲ್ಲಿ ಪೊಲೀಸರ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಭಾರತದ ಅಗ್ರ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್(Vinesh Phogat) ಆರೋಪಿಸಿದ್ದಾರೆ. ಫೋಗಟ್…