ಶಾಲಾ ವಿದ್ಯಾರ್ಥಿಗಳಿಗೆ `ಮೊಟ್ಟೆ,ಬಾಳೆಹಣ್ಣು/ಶೇಂಗಾ ಚಿಕ್ಕಿ’ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು : 2023-24ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ (ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ)…
ಶಾಲಾ ಮಕ್ಕಳಿಗೆ ವಾರಕೊಮ್ಮೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡುವಂತೆ ಸುತ್ತೋಲೆ ಹೊರಡಿಸಿದ ಸರ್ಕಾರ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ಎಂಟನೆ ತರಗತಿಯ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ಜೂ.20ರಿಂದ ಜು.15ರವೆರೆಗೆ ಅಥವಾ ಮುಂದಿನ ಆದೇಶದವರೆಗೆ ವಿತರಿಸುವಂತೆ ಸರಕಾರವು ಶಾಲಾ ಮುಖ್ಯಶಿಕ್ಷಕರಿಗೆ ತಿಳಿಸಿದೆ. ಈ ಕುರಿತು…
ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ತೀರುತ್ತೇವೆ, ಬಿಜೆಪಿ ಟೀಕೆಗೆ ಸೊಪ್ಪು ಹಾಕೊಲ್ಲ: ಸಚಿವ ಮಧು ಬಂಗಾರಪ್ಪ
”ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಶಾಲಾ ಮಕ್ಕಳ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ: ಮೊಟ್ಟೆ ಕಡ್ಡಾಯವಿಲ್ಲ
ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನೀಡುವ ಆಹಾರ ಪೌಷ್ಟಿಕಾಂಶ ಗುಣಮಟ್ಟವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ ಎಂದು ಮಾಧ್ಯಮಗಳು ಸೋಮವಾರ (ಮೇ 1) ವರದಿ ಮಾಡಿವೆ. ಸರ್ಕಾರದ ಆಹಾರ ಸುರಕ್ಷತಾ ಕಾರ್ಯಕ್ರಮದ ಭಾಗವಾಗಿ ಮೊಟ್ಟೆಗಳನ್ನು ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಕರಡು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.…
ಕಳೆದ ಮೂರು ತಿಂಗಳಿಂದ 11 ಜಿಲ್ಲೆಗಳ ಶಾಲೆಗಳಲ್ಲಿ ಕ್ಷೀರಭಾಗ್ಯ ಸ್ಥಗಿತ:ಮಕ್ಕಳ ಹಾಜರಾತಿ ಕುಸಿತ
ಕಲ್ಯಾಣ ಕರ್ನಾಟಕ ಭಾಗದ 11 ಜಿಲ್ಲೆಗಳ ಅನುದಾನಿತ ಶಾಲೆಗಳಿಗೆ ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ನೀಡುತ್ತಿದ್ದ ಹಾಲಿನ ಪೂರೈಕೆಯನ್ನು ಕಳೆದ ಮೂರು ತಿಂಗಳುಗಳಿಂದ ನಿಲ್ಲಿಸಿದೆ. ಪರಿಣಾಮವಾಗಿ ಶಾಲಾ ಹಾಜರಾತಿಯಲ್ಲಿ ಕುಸಿತ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಕರ್ನಾಟಕ ಹಾಲು ಒಕ್ಕೂಟವು…