ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ: ಎತ್ತ ಸಾಗುತ್ತಿದೆ ಭಾರತ?
ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ…
ಎನ್‌ಡಿಟಿವಿ ತೊರೆದ ಮತ್ತೊಬ್ಬ ಹಿರಿಯ ಪತ್ರಕರ್ತೆ ಸಾರಾ ಜೇಕಬ್
ಹೊಸದಿಲ್ಲಿ: ಎನ್‌ಡಿಟಿವಿ ಆ್ಯಂಕರ್ ಹಾಗೂ ಹಿರಿಯ ಸಂಪಾದಕಿ ಸಾರಾ ಜೇಕಬ್ ಅವರು ಸುದ್ದಿ ವಾಹಿನಿಗೆ ರಾಜೀನಾಮೆ ನೀಡಿದ್ದಾರೆ.ಈ ಮೂಲಕ ಎನ್‌ಡಿಟಿವಿಗೆ ರಾಜೀನಾಮೆ ನೀಡಿದ ಪ್ರಮುಖರ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ. 20 ವರ್ಷಗಳಿಂದ ಎನ್‌ಡಿಟಿವಿಯಲ್ಲಿ ಕೆಲಸ ಮಾಡಿದ್ದ ಜೇಕಬ್ ಅವರು ‘ವಿ ದಿ…
ಪ್ರಧಾನಿಯವರ ‘ಮನ್ ಕಿ ಬಾತ್’ ನಲ್ಲಿ ಭಾಗವಹಿಸದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಕಾಲೇಜು ಆಡಳಿತ ಮಂಡಳಿ!
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲವೆಂದು 36 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಚಂಡೀಗಢದ PGIMER ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ವಿದ್ಯಾರ್ಥಿಗಳ ವಿರುದ್ಧ…
ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ಒದಗಿಸಿದ ಪ್ರದೀಪ್ ಅರೆಸ್ಸೆಸ್ ನ ಸ್ವಯಂಸೇವಕ ಕಾಂಗ್ರೆಸ್ ಆರೋಪ
ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದಿಂದ ಬಂಧಿತನಾದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ವಿಜ್ಞಾನಿ ಆರೆಸ್ಸೆಸ್ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
BIG NEWS 2022ರಲ್ಲಿ ಭಾರತದಲ್ಲಿ ಬರೊಬ್ಬರಿ 2,044 ಸಾರ್ವಜನಿಕ ರಂಗದ ಬ್ಯಾಂಕ್ ಶಾಖೆಗಳು ಮುಚ್ವಲ್ಪಟ್ಟಿದೆ! ಎಷ್ಟು ಸಾವಿರ ಉದ್ಯೋಗ ನಷ್ಟವಾಗಿದೆ ಗೊತ್ತಾ?
ಚೆನ್ನೈ: ಭಾರತದ ಸಾರ್ವಜನಿಕ ರಂಗದ ಬ್ಯಾಂಕುಗಳ 2,044 ಶಾಖೆಗಳನ್ನು ಮುಚ್ಚಲಾಗಿದ್ದು, 13 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂದು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ತಿಳಿಸಿದೆ. 2022ನೇ ಹಣಕಾಸು ವರ್ಷದಲ್ಲಿ ಈ ಬೆಳವಣಿಗೆ ನಡೆದಿದೆ. ಆದರೆ 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ…
ಉತ್ತರ ಪ್ರದೇಶ ಸಂಸ್ಕೃತ ಮಂಡಳಿ ಪರೀಕ್ಷೆ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನಿಯಾದ ಮಹಮ್ಮದ್ ಇರ್ಫಾನ್
ಲಕ್ನೊ: ಉತ್ತರ ಪ್ರದೇಶ ಮಾಧ್ಯಮಿಕ ಸಂಸ್ಕೃತ ಶಿಕ್ಷಣ ಪರಿಷತ್ ಮಂಡಳಿಯ ಉತ್ತರ ಮಾಧ್ಯಮ-II (12ನೇ ತರಗತಿ) ಪರೀಕ್ಷೆಯಲ್ಲಿ ಶೇ. 82.71ರಷ್ಟು ಅಂಕ ಪಡೆಯುವ ಮೂಲಕ ಚಂದೌಲಿ ಜಿಲ್ಲೆಯ ಕೃಷಿ ಕಾರ್ಮಿಕ ಸಲಾಲುದ್ದೀನ್ ಎಂಬುವವರ 17 ವರ್ಷದ ಪುತ್ರ ಮುಹಮ್ಮದ್ ಇರ್ಫಾನ್ ಸಂಸ್ಕೃತ…
ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ನೀಡಿದ ಆರೋಪ ರಕ್ಷಣಾ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಬಂಧನ
ಪುಣೆ: ಇಲ್ಲಿನ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್‌ಡಿಒ) ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಎಂಬವರನ್ನು ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.…
ಕೆಲವು ವ್ಯಕ್ತಿಗಳು ಪ್ರತಿಭಟನೆಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಯತ್ನಸುತ್ತಿದ್ದಾರೆ: ಕುಸ್ತಿಪಟುಗಳ ಆರೋಪ
ಹೊಸದಿಲ್ಲಿ: ನಮ್ಮ ಪ್ರತಿಭಟನೆಯನ್ನು ತಪ್ಪು ದಿಕ್ಕಿಗೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖ್ಯಾತ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯ, ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ. ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಮ್ಮತಿಸುತ್ತಿರಲಿಲ್ಲ ಎಂಬ…
ರಾಹುಲ್ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ
ಗುಜರಾತ್: ಮೋದಿ ಸರ್‌ನೇಮ್ ಹೇಳಿಕೆ ಕುರಿತಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ನಡೆಸಬೇಕಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಅವರು ಏಪ್ರಿಲ್ 26 ಬುಧವಾರದಂದು ಹಿಂದೆ…
ಪುಲ್ವಾಮ ಉಗ್ರದಾಳಿಗೆ ಕಾರಣವಾದ ಲೋಪದ ಬಗ್ಗೆ ದೇಶಕ್ಕೆ ತಿಳಿಯಲೆ ಇಲ್ಲ.! ಸತ್ಯಪಾಲ್ ಮಲ್ಲಿಕ್
ಹೊಸದಿಲ್ಲಿ: ‘The Wire’ ಸುದ್ದಿ ಸಂಸ್ಥೆಯ ಕರಣ್ ಥಾಪರ್ ಅವರಿಗೆ ಸಂದರ್ಶನ ನೀಡಿದ್ದ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್, ಪುಲ್ವಾಮಾ ದಾಳಿ ಸಂದರ್ಭದಲ್ಲಿನ ಲೋಪಗಳ ಕುರಿತು ಹಲವಾರು ವಿಷಯಗಳನ್ನು ಬಹಿರಂಗಗೊಳಿಸಿದ್ದರು. ಇದರ ಬೆನ್ನಿಗೇ NDTVಯ ಮಾಜಿ…