ʻಚನ್ನಪಟ್ಟಣʼ ಚಕ್ರವ್ಯೂಹ ಬೇಧಿಸಲು ವಿಫಲವಾದ ʻಅಭಿಮನ್ಯುʼ: ಹ್ಯಾಟ್ರಿಕ್‌ ಹಿರೋ ನಿಖಿಲ್‌ ಎಂದ ನೆಟ್ಟಿಗರು

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ  ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ.  ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರ ಸ್ವಾಮಿಯವರು ಭಾರಿ ಅಂತರದಿಂದ ಸೋತಿದ್ದಾರೆ, ಕಳೆದ ಎರಡೂ ಚುನಾವಣೆಗಳಲ್ಲಿ…

ಉಪಚುನಾವಣೆಗೆ ಒಂದೆ ದಿನ ಬಾಕಿ : ಯಾವ ಕ್ಷೇತ್ರದಲ್ಲಿ ಹೇಗಿದೆ ಸಿದ್ಧತೆ!

ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ ಕದನ ಕಣ ರಂಗೇರಿದೆ. ಮೂರು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇವತ್ತು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ 15 ದಿನಗಳಿಂದ ಬಿಜೆಪಿ, ಜೆಡಿಎಸ್​ ಹಾಗೂ ಕಾಂಗ್ರೆಸ್…

ಉಪ ಚುನಾವಣೆಗೆ ಮೋದಿ ಹೆಸರು ಹೇಳಿ 1 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿರುವ ಕುಮಾರಸ್ವಾಮಿ

ಬೆಂಗಳೂರು: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ ಉಪ ಚುನಾವಣೆಗಳಿಗೆ ಮೋದಿ ಅವರ ಹೆಸರಿನಲ್ಲಿ ಉಕ್ಕು ಕಂಪನಿಗಳಿಂದ 1 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದ್ದಾರೆ .…

ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ: ಡಿ.ಕೆ. ಸುರೇಶ್

ರಾಮನಗರ: “ಈ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲಾ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ”…

ನೆಲಮಂಗಲ ವಿಧಾನಸಭಾ ಕ್ಷೇತ್ರದ ಕ್ಷಣ ಕ್ಷಣದ ಮಾಹಿತಿಗಾಗಿ ನೋಡಿ ತನಿಖೆ ನ್ಯೂಸ್

ಮೊದಲನೆ ಸುತ್ತು ಕಾಂಗ್ರೆಸ್ ಮುನ್ನಡೆ ಎರಡನೆ ಸುತ್ತು ಕಾಂಗ್ರೆಸ್ -5211ಜೆಡಿಎಸ್- 3017ಬಿಜೆಪಿ – 1703 ಶಾಸಕರ ಸ್ವಗ್ರಾಮದಲ್ಲಿ ಕಾಂಗ್ರೆಸ್ 13೦ ಮತಗಳ ಲೀಡ್ ಮೂರನೇ ಸುತ್ತು ಕಾಂಗ್ರೆಸ್‌ -4014ಜೆಡಿಎಸ್‌ -2724ಬಿಜೆಪಿ -1139 ನಾಲ್ಕನೇ ಸುತ್ತು ಕಾಂಗ್ರೆಸ್‌ -3920ಜೆಡಿಎಸ್‌ -3104ಬಿಜೆಪಿ -1837 ಐದನೇ…

ಜೆಡಿಎಸ್ ಅಭ್ಯರ್ಥಿ ಪರ ದೇವೇಗೌಡರಿಂದ ಪ್ರಚಾರ: ಮಕ್ಕಳಿಗೂ ಹಣ ಹಂಚಿದ ಮುಖಂಡರು

ದೊಡ್ಡಬಳ್ಳಾಪುರ: ಜೆಡಿಎಸ್‌ ಪ್ರಚಾರ ಸಭೆಯಲ್ಲಿ ಮಕ್ಕಳಿಗೂ ಹಣ ಹಂಚಿದ ಪ್ರಸಂಗ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ    ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರಿಂದ ಪಕ್ಷದ ಅಭ್ಯರ್ಥಿ ಬಿ.ಮುನೇಗೌಡ ಅವರ ಪರವಾಗಿ ಪ್ರಚಾರ…