ಹಫ್ತಾ ವಸೂಲಿಗೆ ಒತ್ತಡ ಹೇರುತ್ತಿರುವ ಮೇಲಾಧಿಕಾರಿಗಳು : ಕಾನ್​ಸ್ಟೇಬಲ್​ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ. ಹಾಗೆ ಸಂಗ್ರಹಿಸಿದ ಹಣವನ್ನು ನಾಯಕರಿಗೆ ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್​ಸ್ಟೇಬಲ್​​ಗಳು ಗುರುವಾರ ಆರೋಪಿಸಿದ್ದಾರೆ. ಕಲಬುರಗಿ ನಗರದ ಸಂಚಾರಿ ಠಾಣೆ 1 ರಲ್ಲಿ ಕಾನಸ್ಟೇಬಲ್ ಆಗಿರುವ…

ಮೋದಿ ದೊಡ್ಡ ಮನಸ್ಸು ಮಾಡಿದ್ರೆ ಜುಲೈ 1ಕ್ಕೆ ಅಕ್ಕಿ ಸಿಗುತ್ತೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಮೋದಿ ದೊಡ್ಡ ಮನಸ್ಸು ಮಾಡಿದರೆ ಜುಲೈ 1ಕ್ಕೆ 10 ಕೆಜಿ ಅಕ್ಕಿ ಸಿಗುತ್ತೆ. ಆದರೆ ಇವರು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ಕೂಡ ಚಿಂತಿಸಿದ್ದೇವೆ ಎಂದು ಕಲಬುರಗಿಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…

NEP ಬದಲಾಯಿಸಿ, SEP ಜಾರಿಗೊಳಿಸುತ್ತೇವೆ: ಎಂಸಿ ಸುಧಾಕರ್

ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (SEP) ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್ ಇಪಿ ಜಾರಿಗೊಳಿಸಲಾಗಿತ್ತು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದೀಗ ಹದಿನೈದು…

ಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು…