ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್
ಬೆಂಗಳೂರು: ಬಹುಕೋಟಿಯ ಸಿನಿಮಾ ಪುಷ್ಪ 2 ಕಳೆದ ಗುರುವಾರ ಬಿಡುಗಡೆಗೊಂಡಿದ್ದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳನ್ನು ಆವರಿಸಿಬಿಟ್ಟಿದ್ದ, ಎಲ್ಲರೂ ಕೂಡ ಪುಷ್ಪ ಟು ಚಿತ್ರವನ್ನು ನೋಡಲು ತುದಿಕಾಳಿನಲ್ಲಿ ಕಾದು ನಿಂತಿದ್ದರು. ಆದರೆ ಚಿತ್ರತಂಡವು ಪ್ರೇಕ್ಷಕರ ಈ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಹುಸಿ ಮಾಡಿದೆ…
ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡ
ಬೆಂಗಳೂರು: ಪುಷ್ಪ 2 ಚಿತ್ರವು ಇದೆ ತಿಂಗಳ 05 ನೇ ತಾರೀಖು ಬಿಡುಗಡೆಗೊಳ್ಳುಲ್ಲು ಸಜ್ಜಾಗಿದ್ದು ಚಿತ್ರಕ್ಕೆ ಈಗ ಬಾಯ್ ಕಟ್ ಅಭಿಯಾನದ ಬಿಸಿ ಮುಟ್ಟಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಸಾರ್ವಭೌಮ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಹಾಗೇಯೆ ಪುಷ್ಪ…
ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್,…
ಸಿದ್ದು ಸಂಪುಟಕ್ಕೆ ಹೊಸದಾಗಿ ಸೇರಬಹುದಾದ ಶಾಸಕರ ಪಟ್ಟಿ ಇಲ್ಲಿದೆ!
ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿಯುತ್ತಲೇ ಸಂಪುಟಕ್ಕೆ ಸರ್ಜರಿ ಮಾಡುವ ವಿಚಾರ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಅಲ್ಲಿಯೇ ಹೈಕಮಾಂಡ್ ಬಳಿ…
ರಾಜ್ಯದಲ್ಲಿ ಖಾಲಿಯಿರುವ 750 ಭೂಮಾಪಕರ ಹುದ್ದೆಗೆ ನೇಮಕಾತಿ ಆರಂಭ, ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಲೋಕಸೇವಾ ಆಯೋ ದಿಂದ 750 ಭೂಮಾಪಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕೆಳಕಂಡ ಹುದ್ದೆಗಳಿಗೆ ಸಂಬಂಧ ಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ…
ಇಂದಿನಿಂದ ದೆಹಲಿಯಲ್ಲೂ ನಮ್ಮ ಕನ್ನಡಿಗ ಹೆಮ್ಮೆಯ ನಂದಿನಿ ಉತ್ಪನ್ನಗಳ ಮಾರಾಟ.
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ…
ರಾಜ್ಯದಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್; ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ!
ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ರೂ ಜೀವರಕ್ಷಕ ಔಷಧಗಳು ಸ್ಟಾಕ್ ಇಲ್ಲ, ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿದ್ದು, ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಶೂನ್ಯವಿದೆ. ವಿವಿಧ ಟೆಂಡರ್…
ಕನ್ನಡಿಗರ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡ್ತಾರೆ: ವೈರಲ್ ಆದ ವಿಡಿಯೋ.
ಬೆಂಗಳೂರು: ಉತ್ತರ ಭಾರತದ ಮಹಿಳೆಯೊಬ್ಬರು ಓಲಾದಲ್ಲಿ ಎರಡೆರಡು ಆಟೋಗಳನ್ನು ಬುಕ್ ಮಾಡಿದ್ದಾರೆ. ಎರಡು ಆಟೋಗಳು ಏಕ ಕಾಲಕ್ಕೆ ಸ್ಥಳಕ್ಕೆ ಬಂದಿದ್ದು, ಆಟೋ ಚಾಲಕ ಮಹಿಳೆಯನ್ನು ಪ್ರಶ್ನೆ ಮಾಡಿ ʼಯಾಕ್ ಮೇಡಂ ಇಂಗ್ ಮಾಡ್ತಿರಾ ೨ ಕಿ.ಮೀ ದೂರದಿಂದ ಬಂದಿದ್ದಿನಿʼ ಎಂಬ ಸಂಭಾಷಣೆ…
ಐಪಿಎಸ್ ಅಧಿಕಾರಿಗಳ ವರ್ಗಾವಣೆ ರಾಜ್ಯ ಸರ್ಕಾರ ಆದೇಶ! ಯಾರ್ಯಾರು ಎಲ್ಲಿಗೆ?
ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ…
ಬಿಜೆಪಿ ಅಧಿಕಾರದಲ್ಲಿದ್ದಾಗ ‘ಕರ್ನಾಟಕ ನೀರಾವರಿ ನಿಗಮದ 300 ಕೋಟಿ ರೂ. ಮಠಗಳು, ಸಮುದಾಯ ಭವನಗಳಿಗೆ ಬಳಕೆ
ಬೆಂಗಳೂರು: ನೀರಾವರಿ ಕಾಮಗಾರಿಗೆಂದು ಸ್ಥಾಪಿಸಲಾಗಿರುವ ‘ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್’ ನಲ್ಲಿನ ಅನುದಾನವನ್ನು ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ, ಶಾಸಕರು ಪ್ರಾಬಲ್ಯ ಬಳಸಿಕೊಂಡು ನಿರಾವರಿಯೇತರ ಕಾಮಗಾರಿಗೆ ಬಳಸಿರುವ ಆರೋಪ ಕೇಳಿ ພ໐໖໖. ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಮನವಿ…