ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ. ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ…
ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ
ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…
ಮೋದಿ ಸಮಾವೇಶಕ್ಕೆ ಜನ ಸೇರಿಸಲು ಹಣ ಹಂಚಿಕೆ ಆರೋಪ – ಪಿ.ರಾಜೀವ್ ವಿರುದ್ದ ಎಫ್‌ಐಆರ್
ಚಿಕ್ಕೋಡಿ: ಕುಡಚಿ ಮತಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು…
BJP ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ: ಚಿತ್ತಾಪುರದಲ್ಲಿ ಮೇ 6ರ ಮೋದಿ ಸಭೆ ರದ್ದು
ರೌಡಿಶಶೀಟರ್ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ…
Karnataka Assembly Election: ಬಿಜೆಪಿಯವರನ ನೋಡಿದ್ರೆ ಯಾರು ವೋಟ್ ಹಾಕಲ್ಲ ಅದ್ಕೆ ಪದೇ ಪದೇ ಮೋದಿ & ಅಮಿತ್ ಶಾ ಅವ್ರನ್ನ ಕರೆಸುತ್ತಿದ್ದಾರೆ: ಸಿದ್ದರಾಮಯ್ಯ
ಬಾಗಲಕೋಟೆ: ಇಂದು ನಡೆದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ವೇಳೆ ಮಾತಾನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಪ್ರಣಾಳಿಕೆ ಕುರುತಂತೆ ಮೋದಿ ಪ್ರಣಾಳಿಕೆ ಇಲ್ಲಿವರೆಗೆ ಇಂಪ್ಲಿಮಿಂಟ್ ಆಗಿದೀಯಾ. ಉದ್ಯೋಗ ಕೊಡ್ತಿವಿ ಅಂದಿದ್ರು ಕೊಟ್ಡಿದ್ದಾರಾ ಎಂದರು. ಆ ವೇಳೆ ಕೋಮುವಾದದ ಬಗ್ಗೆಯೂ ಮಾತಾನಾಡಿದರು. ಪ್ರಣಾಳಿಕೆಯಲ್ಲಿ ವೇಳೆ ಬಿಡುಗಡೆ…
ಸಿದ್ಧರಾಮಯ್ಯ: ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ತೋರಿಸಿದ ಸಿದ್ಧರಾಮಯ್ಯ, ಸರ್ಕಾರವನ್ನು ಟೀಕಿಸುವ ಭರದಲ್ಲಿ ಎಲ್ಲಾ ಪೊಲೀಸರಿಗೆ ಅವಮಾನ !
ದಾವಣಗೆರೆ: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ (Siddaramaiah) ಇಡೀ ಪೊಲೀಸರಿಗೆ ಅವಮಾನಿಸಿದ ಘಟನೆ ನಡೆದಿದೆ. ಅಲ್ಲಿದ್ದ, ತಮ್ಮ ರಕ್ಷಣೆಗೆ ಬಂದಿದ್ದ ಪೊಲೀಸರನ್ನು ‘ ಇವರೆಲ್ಲರೂ ಲಂಚ ಕೊಟ್ಟು ಬಂದವರು ‘ ಎಂದು ಸಾಮೂಹಿಕವಾಗಿ ಅವಮಾನಿಸಿದ ಘಟನೆ ನಡೆದಿದೆ. “ರಾಜ್ಯ ಬಿಜೆಪಿ…
ಬಿಎಸ್‌ವೈ ಮುಂದಿಟ್ಟು ಮತ ಯಾಚನೆ ಅನುಕಂಪವಲ್ಲವೆ: ಸಿದ್ದರಾಮಯ್ಯ ಸವಾಲು
ಪ್ರಧಾನಿ ನರೇಂದ್ರ ಮೋದಿ ಅವರು ನನ್ನೊಂದಿಗೆ ಓಟದ ಸ್ಪರ್ಧೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಅಲ್ಲದೆ, ಅನುಕಂಪದ ಮತಯಾಚನೆ ಎಂದು ತಮ್ಮನ್ನು ಟೀಕಿಸಿದ ಮೋದಿ ಅವರಿಗೆ ಬಿಎಸ್ ಯಡಿಯೂರಪ್ಪ ಅವರನ್ನು ನೆನಪಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ…
ಹೊಟ್ಟೆ ಪಾಡಿಗಾಗಿ ಹೋದವನ ಹೊಟ್ಟೆಯ ಮೇಲೆ ಒಡೆದು ಕಣ್ಣಿರಿಡುವಂತೆ ಮಾಡಿದ ಬಿಜೆಪಿ ಸಮಾವೇಶ
ಗದಗ: ನಿನ್ನೆ ಗದಗದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆದಿತ್ತು. ವೇದಿಕೆಯಲ್ಲಿದ್ದಿದ್ದು ಗೃಹಮಂತ್ರಿ ಅಮಿತ್ ಶಾ. ಆದರೆ ಗದಗ ಎಂದ ಮೇಲೆ ಬಿಸಿಲು ಧಗ ಧಗ ಎಂದು ಹೇಳಬೇಕಿಲ್ಲ. ಜನ ಬಾಯಾರಿದ್ದರು. ಬ್ಲೂಜೆಪಿ ದುಡ್ಡುಕೊಡುವುದಾಗಿ ಹೇಳಿ ಕರೆಸಿತ್ತು. ಆದರೆ ಬಂದವರಿಗೆ ಕುಡಿಯುವ ನೀರಿನ…