ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಹೊಯ್ಸಳ ದೇವಾಲಯಗಳು: ಯುನೆಸ್ಕೋ ಘೋಷಣೆ

ಬೆಂಗಳೂರು: ಹೊಯ್ಸಳರ ಸಂಕೇತಗಳಾಗಿ ಉಳಿದಿರುವ ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದ್ದು ತನ್ನ ಅಧಿಕೃತ ಎಕ್ಸ್‌ ನಲ್ಲಿ ಪ್ರಕಟಿಸಿದೆ.  ಇದರೊಂದಿಗೆ, ಯುನೆಸ್ಕೋ…

ಮನೆಗೆ ನುಗ್ಗಿ ಗರ್ಭಿಣಿ ಸೇರಿದಂತೆ ಮುವ್ವರು ದಲಿತರನ್ನು ಗುಂಡಿಕ್ಕಿ ಹತ್ಯೆಗೈದ ಸವರ್ಣೀಯರು…

ಉತ್ತರಪ್ರದೇಶ : ದಲಿತರೊಬ್ಬರ ಜಮೀನಿನ ಮೇಲೆ ಕಣ್ಣಿಟ್ಟ ಮೇಲ್ಜಾತಿಗೆ ಸೇರಿದ ವ್ಯಕ್ತಿಗಳು ದಲಿತರಿಗೆ ನಾನಾ ರೀತಿಯ ಕಿರುಕುಳ ನೀಡಿದ್ದಾರೆ. ಅವರನ್ನು ಒಪ್ಪಿಸಿಯೋ ಅಥವಾ ಬೆದರಿಸಿಯೋ ಆ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದರು. ಆ ಜಮೀನನ್ನು ಸವರ್ಣೀಯರು ಕಸಿದುಕೊಳ್ಳುತ್ತಾರೆಂದು ಭಾವಿಸಿ ಆ ದಲಿತ ವ್ಯಕ್ತಿ ಜಮೀನಿನಲ್ಲೇ…

ದಲಿತ ಮಹಿಳೆ ಮಾಡಿದ ಉಪಹಾರವನ್ನು ನಿರಾಕರಿಸಿದ ವಿಧ್ಯಾರ್ಥಿಗಳು : ಪೋಷಕರನ್ನು ಎಚ್ಚರಿಸಿದ ಜಿಲ್ಲಾಧಿಕಾರಿ.!

ಚೆನ್ನೈ : ದಲಿತ ಮಹಿಳೆ ಮಾಡಿದ ಉಪಹಾರವನ್ನು ತಿನ್ನಲು ಕೆಲವು ವಿದ್ಯಾರ್ಥಿಗಳು ನಿರಾಕರಿಸಿದರು. ಪೋಷಕರು ಕೂಡ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದಿದ್ದರು. ಈ ವಿಷಯ ತಿಳಿದ ಜಿಲ್ಲಾಧಿಕಾರಿ ಜಾತಿ ತಾರತಮ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ ಘಟನೆ ತಮಿಳುನಾಡಿನ ಕರೂರ್…

ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು

ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. …

ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತನ್ನ ಮಗಳನ್ನೇ ಕೊಂದ ತಂದೆ..!

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು ತಮ್ಮದಲ್ಲದ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ತೊಟ್ಲಿ ಗ್ರಾಮದ ನಿವಾಸಿ ರಮ್ಯಾ (19) ಕೊಲೆಯಾದ ಯುವತಿ, ಈಕೆಯ ತಂದೆ ವೆಂಕಟೇಶಗೌಡ ಕೊಲೆ ಆರೋಪಿ…

ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ…

ಬಿಜೆಪಿ ನಾಯಕ ಸೇರಿ ಆರು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ರಾಜಸ್ಥಾನ: 45 ವರ್ಷದ ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಅಪ್ರಾಪ್ತ ಮಗುವಿಗೂ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಇತರ ಐವರ ವಿರುದ್ಧ ರಾಜಸ್ಥಾನ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 24 ರಂದು ಪಾಲಿನಲ್ಲಿರುವ ಬಿಜೆಪಿಯ…

ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ : 17 ಮಂದಿ ಮೃತ್ಯು

ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು, ಕನಿಷ್ಠ 17 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ ಹಲವರು ಸೇತುವೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಸ್ಲಿಮರು ಇಲ್ಲಿರಕೂಡದು ಎನ್ನುವವರು ಹಿಂದೂಗಳೇ ಅಲ್ಲ: ಮೋಹನ್ ಭಾಗವತ್

ಘಾಜಿಯಾಬಾದ್‌: ಮುಸ್ಲಿಮರು ಇಲ್ಲಿ ಇರಕೂಡದು ಎಂದು ಯಾರಾದರು ಹೇಳಿದರೆ ಅಂತಹ ವ್ಯಕ್ತಿ ಹಿಂದೂವೇ ಅಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಂ ನಡುವಣ ಉತ್ತಮ ಬಾಂಧವ್ಯಕ್ಕೆ ಪ್ರಬಲ ಸಂದೇಶ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು…

ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ. ಅವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಪ್ರಧಾನಿಯವರ ಬಗ್ಗೆ ಕಾಂಗ್ರೆಸ್ ನಾಯಕರ…