ಹೊಸ ಸಂಸತ್ತಿನ ಉದ್ಗಾಟನೆಯೋ. ? ಮತ್ತೊಬ್ಬ ಪುಶ್ಯಮಿತ್ರ ಶುಂಗನ ಬ್ರಾಹ್ಮಣಶಾಹಿ ದಿಗ್ವಿಜಯವೋ? -ಚಿಂತಕ ಶಿವಸುಂದರ್
ಭಾರತವು ಮೋದಿ ಆಳ್ವಿಕೆಯಲ್ಲಿ ಕ್ರಿ.ಪೂ.2023ನೇ ಇಸವಿಗೆ ಮರಳುತ್ತಿದೆಯೇ ಎಂಬ ಪ್ರಶ್ನೆಯನ್ನು ದಿ. ಟೆಲಿಗ್ರಾಫ಼್ ಪತ್ರಿಕೆ ತನ್ನ ಮೇ 29 ರ ಸಂಚಿಕೆಯ ಮುಖಪುಟದಲ್ಲಿ ಓದುಗರ ಮುಂದಿರಿಸಿತ್ತು. ಅಂದಾಜು ಸಾವಿರ ಕೋಟಿಗೂ ಹೆಚ್ಚಿನೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಸಂಸತ್ ಭವನದ ಉದ್ಘಾಟನೆಗೆ ಮೋದಿ…
wrestlers: ನಮ್ಮ ಪದಕಗಳನ್ನು ಗಂಗಾನದಿಗೆ ಎಸೆಯುತ್ತೇವೆ.. ಕೇಂದ್ರಕ್ಕೆ ಗಂಭೀರ ಎಚ್ಚರಿಕೆ ನೀಡಿದ ಕುಸ್ತಿಪಟುಗಳು…
ನ್ಯೂಡೆಲ್ಲಿ : ಭಾರತದ ಅಗ್ರ ಕುಸ್ತಿಪಟುಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಹರಿದ್ವಾರದ ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯುವುದಾಗಿ ಮತ್ತು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)…
ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್ ಭೂಷಣ್ ಶರಣ್ ಸಿಂಗ್’ ಯಾರು? ಆತನ ಹಿನ್ನಲೆ, ಪ್ರಭಾವವೇನು?
ಬ್ರಿಜ್ ಭೂಷಣ್ ಮೇಲಿನ ಪ್ರಕರಣಗಳು ಒಂದೆರಡಲ್ಲ. ಸ್ವತಃ ಆತನ ಮಗನೇ ತನ್ನ ತಂದೆಯ ಮೇಲೆ ಆರೋಪಗಳನ್ನು ಹೊರಿಸಿ ಆತ್ಮಹತ್ಯೆಗೆ ಶರಣಾಗಿದ್ದನು. (ಭಾರತದ ಪ್ರಖ್ಯಾತ ಕುಸ್ತಿಪಟುಗಳನ್ನು ಬೀದಿಗೆ ತಂದು ನಿಲ್ಲಿಸಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ…
ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ: ಎತ್ತ ಸಾಗುತ್ತಿದೆ ಭಾರತ?
ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಇಂದು (ಭಾನುವಾರ) ಬಂಧಿಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದ ದೇಶದ…
ಎನ್‌ಡಿಟಿವಿ ತೊರೆದ ಮತ್ತೊಬ್ಬ ಹಿರಿಯ ಪತ್ರಕರ್ತೆ ಸಾರಾ ಜೇಕಬ್
ಹೊಸದಿಲ್ಲಿ: ಎನ್‌ಡಿಟಿವಿ ಆ್ಯಂಕರ್ ಹಾಗೂ ಹಿರಿಯ ಸಂಪಾದಕಿ ಸಾರಾ ಜೇಕಬ್ ಅವರು ಸುದ್ದಿ ವಾಹಿನಿಗೆ ರಾಜೀನಾಮೆ ನೀಡಿದ್ದಾರೆ.ಈ ಮೂಲಕ ಎನ್‌ಡಿಟಿವಿಗೆ ರಾಜೀನಾಮೆ ನೀಡಿದ ಪ್ರಮುಖರ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ. 20 ವರ್ಷಗಳಿಂದ ಎನ್‌ಡಿಟಿವಿಯಲ್ಲಿ ಕೆಲಸ ಮಾಡಿದ್ದ ಜೇಕಬ್ ಅವರು ‘ವಿ ದಿ…
ಪ್ರಧಾನಿಯವರ ‘ಮನ್ ಕಿ ಬಾತ್’ ನಲ್ಲಿ ಭಾಗವಹಿಸದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಕಾಲೇಜು ಆಡಳಿತ ಮಂಡಳಿ!
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲವೆಂದು 36 ನರ್ಸಿಂಗ್ ವಿದ್ಯಾರ್ಥಿಗಳ ವಿರುದ್ಧ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಚಂಡೀಗಢದ PGIMER ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಎಜುಕೇಶನ್ ವಿದ್ಯಾರ್ಥಿಗಳ ವಿರುದ್ಧ…
ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ಒದಗಿಸಿದ ಪ್ರದೀಪ್ ಅರೆಸ್ಸೆಸ್ ನ ಸ್ವಯಂಸೇವಕ ಕಾಂಗ್ರೆಸ್ ಆರೋಪ
ಹೊಸದಿಲ್ಲಿ: ಪಾಕಿಸ್ತಾನದ ಏಜೆಂಟ್ಗೆ ಗೌಪ್ಯ ಮಾಹಿತಿ ರವಾನಿಸಿದ ಆರೋಪದಲ್ಲಿ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ದಿಂದ ಬಂಧಿತನಾದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ವಿಜ್ಞಾನಿ ಆರೆಸ್ಸೆಸ್ ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ಕೆಲವು ವ್ಯಕ್ತಿಗಳು ಪ್ರತಿಭಟನೆಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಯತ್ನಸುತ್ತಿದ್ದಾರೆ: ಕುಸ್ತಿಪಟುಗಳ ಆರೋಪ
ಹೊಸದಿಲ್ಲಿ: ನಮ್ಮ ಪ್ರತಿಭಟನೆಯನ್ನು ತಪ್ಪು ದಿಕ್ಕಿಗೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖ್ಯಾತ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯ, ವಿನೇಶ್ ಫೋಗಟ್ ಹಾಗೂ ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ. ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾವು ರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಮ್ಮತಿಸುತ್ತಿರಲಿಲ್ಲ ಎಂಬ…