ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಎಂಬಾತ ಚಂದ್ರಶೇಖರ ಸ್ವಾಮೀಜಿ…

ಐಪಿಎಸ್​ ಅಧಿಕಾರಿಗಳ ವರ್ಗಾವಣೆ ರಾಜ್ಯ ಸರ್ಕಾರ ಆದೇಶ! ಯಾರ್ಯಾರು ಎಲ್ಲಿಗೆ?

ಬೆಂಗಳೂರು: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ…

ಆಸ್ಪತ್ರೆ ವೈದ್ಯೆಗೆ ಕಿರುಕುಳ: PSI ವಿರುದ್ಧ ಆಯುಕ್ತರಿಗೆ ದೂರು

ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್​​ ಸಬ್​ ಇನ್ಸ್​​ಪೆಕ್ಟರ್ ರಾಜಕುಮಾರ್​ ಜೋಡಟ್ಟಿ​​ ವಿರುದ್ಧ ಪೊಲೀಸ್ ಕಮಿಷನರ್​ ಬಿ.ದಯಾನಂದ್​​ಗೆ ವೈದ್ಯೆಯಿಂದ ದೂರು ನೀಡಲಾಗಿದೆ. 2020ರಲ್ಲಿ ಪಿಎಸ್​​ಐಗೆ ಫೇಸ್​ಬುಕ್​​ ಮೂಲಕ ಯುವತಿ ಪರಿಚಯವಾಗಿದೆ. ಈ…

ಕುಡಿದ ಮತ್ತಿನಲ್ಲಿ ಮಹಿಳೆಗೆ ಲಿಪ್‌ಕಿಸ್‌ ಮಾಡಲು ಪ್ರಯತ್ನಿಸಿದ ಮಹಿಳಾ ಪೊಲೀಸ್‌ ಅಧಿಕಾರಿ..! ವಿಡಿಯೋ ವೈರಲ್‌

ಇತ್ತೀಚೆಗೆ ಕೆಲವು ಪೊಲೀಸರು ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಯಾರಿಗಾದರೂ ಅನ್ಯಾಯವಾದರೆ.. ತಕ್ಷಣ ಠಾಣೆಗೆ ಹೋಗಿ ದೂರು ಕೊಟ್ಟು, ನ್ಯಾಯ ಕೊಡಿಸುವಂತೆ ಪೊಲೀಸರನ್ನು ಕೋರುತ್ತಾರೆ. ಆದರೆ ಠಾಣೆಗೆ ಬರುವ ಸಂತ್ರಸ್ತರ ಬಳಿ ಕೆಲ ಪೊಲೀಸರು ಕೆಟ್ಟದಾಗಿ ವರ್ತಿಸುತ್ತಾರೆ. ಫೋನ್ ನಂಬರ್ ಪಡೆದು ಲೈಂಗಿಕ ಕಿರುಕುಳ…

ಮೃತಪಟ್ಟ 18 ವರ್ಷಗಳ ಬಳಿಕ ಬಾಲಕಿ ಅಂತ್ಯ ಸಂಸ್ಕಾರ

ಗೋವಾದಲ್ಲಿ 18 ವರ್ಷಗಳ ಹಿಂದೆ ಬರ್ಬರವಾಗಿ ಹತ್ಯೆಯಾಗಿದ್ದ ಕೊಡಗಿನ ಬಾಲಕಿ ಸಫಿಯಾ ಅಂತ್ಯ ಸಂಸ್ಕಾರ ಇಸ್ಲಾಂ ಪದ್ಧತಿಯಂತೆ ಇದೀಗ ನೆರವೇರಿದೆ. ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು 2006ರಲ್ಲಿ ಗೋವಾಕ್ಕೆ ಕರೆದೊಯ್ದಿದ್ದ. ಬಳಿಕ ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ…

ಚಿಕ್ಕಮಗಳೂರಿನಲ್ಲಿ ಬೀದಿ ನಾಯಿ ಮೇಲೆ ಅತ್ಯಾಚಾರ ಯತ್ನ: ಯುವಕನ ವಿರುದ್ಧ ಎಫ್​ಐಆರ್

ಚಿಕ್ಕಮಗಳೂರು, ನವೆಂಬರ್ 11: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ…

ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ: ನೆಲಮಂಗಲ ನಗರ ಠಾಣೆಯಲ್ಲಿ ಮಹಿಳಾ PSI ಮೇಲೆ ಹಲ್ಲೆ ಮಾಡಿದ ಮಗ.

ನೆಲಮಂಗಲ: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್ ಆಗಿರುವ ಮಧುಸೂದನ್​ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ. ಮಧುಸೂದನ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು.…