ಉಪಚುನಾವಣೆಗೆ ಒಂದೆ ದಿನ ಬಾಕಿ : ಯಾವ ಕ್ಷೇತ್ರದಲ್ಲಿ ಹೇಗಿದೆ ಸಿದ್ಧತೆ!
ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ ಕದನ ಕಣ ರಂಗೇರಿದೆ. ಮೂರು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇವತ್ತು ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ 15 ದಿನಗಳಿಂದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್…
ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ, ನಿಮ್ಮ ಮನೆ ಮಕ್ಕಳಾಗಿ ನಾವು ಸೇವೆ ಮಾಡುತ್ತೇವೆ: ಡಿ.ಕೆ. ಸುರೇಶ್
ರಾಮನಗರ: “ಈ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲಾ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ”…