ದಲಿತ ಮಹಿಳೆ ಹತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ತುಮಕೂರು: 14 ವರ್ಷಗಳ ಹಿಂದೆ ದಲಿತ ಮಹಿಳೆಯೊಬ್ಬರನ್ನು ಹತ್ಯೆಗೈದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 21 ಮಂದಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ…
ತುಮಕೂರಿನ ವಸಂತಪುರದಲ್ಲಿ ನಿರ್ಮಾಣವಾಗಲಿದೆ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್!
ಬೆಂಗಳೂರು: ತುಮಕೂರಿನ ವಸಂತನರಸಾಪುರದಲ್ಲಿ ಎರಡನೇ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಕೈಗಾರಿಕಾ ಅಭಿವೃದ್ಧಿ ಆಯುಕ್ತ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಸಿಇಒ ಗುಂಜನ್ ಕೃಷ್ಣ ಘೋಷಿಸಿದ್ದಾರೆ. ಇಂಡಿಯಾ ಜಪಾನ್ ಬಿಸಿನೆಸ್ ಶೃಂಗಸಭೆಯಲ್ಲಿ (ಐಜೆಬಿಎಸ್) ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಹೊಸ…
ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ,…
ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ
ತುಮಕೂರು: ಗೃಹ ಸಚಿವ ಜಿ ಪರಮೇಶ್ವರ ಅವರ ವಿಧಾನಸಭಾ ಕ್ಷೇತ್ರದಲ್ಲೇ ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ ಇರುವುದು ಗೊತ್ತಾಗಿದೆ. ತುಮಕೂರಿನ ಕೊರಟಗೆರೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದ ಪಿಟ್ನಿಂದ ಹೊರಬಂದಿದ್ದ ಮಲವನ್ನು ಬಾಚಿ ಎತ್ತಿಹಾಕಲು ಹಿಂದುಳಿದ ಸಮುದಾಯದವರ ಬಳಕೆ ಮಾಡಲಾಗಿದೆ. ಬರಿಗೈಯಲ್ಲಿ…