Latest Story
ಸಂವಿಧಾನ ಕೊಟ್ಟ ಕಾನೂನಿನ ಮೂಲಕ ರಕ್ತ ಚಂದನದ ಕಳ್ಳ ಪುಷ್ಪನನ್ನು ಕರ್ನಾಟಕದಲ್ಲಿ ಬಂಧಿಸಿದ ಧೀರ ಭಗತ್ ರಾಯ್ಹಾಸನಕ್ಕೆ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಎಚ್ ಕಾರು ಅಪಘಾತ: ಅಪಾಯದಿಂದ ಪಾರುಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ ಪುಷ್ಪ 2 ಚಿತ್ರ ಬಾಯ್ ಕಟ್ ಗೆ ಕರವೆ ಕರೆ : ಶಂಕರ್ ಗೌಡಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದುರಂತ ಅಂತ್ಯ, ದೈತ್ಯ ಅಲೆಗೆ ಬಲಿ!ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!ಗೀಸರ್‌ ಸ್ಪೋಟ :ಗೀಸರ್ ಬಳಸುವವರು ಎಂದಿಗೂ ಈ 5 ತಪ್ಪುಗಳನ್ನು ಎಂದಿಗೂ ಮಾಡಬೇಡಿಬಾತ್ ರೂಂನಲ್ಲಿ ಸ್ಫೋಟಿಸಿದ ಗೀಸರ್; ಮದುವೆಯಾದ 5ನೇ ದಿನಕ್ಕೆ ವಧು ಸಾವು! 
ಲಂಚ ನೀಡಿ ಗುತ್ತಿಗೆ ಪಡೆದ ಆರೋಪ : ಅಮೆರಿಕದಲ್ಲಿ ಗೌತಮ್ ಅದಾನಿ ಅರೆಸ್ಟ್ ವಾರೆಂಟ್ ಜಾರಿ

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತೊಮ್ಮೆ ಭಾರಿ ಮುಖಭಂಗ ಅನುಭವಿಸಿದ್ದಾರೆ. ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು…

ನಕ್ಸಲ್ ವಿಕ್ರಮ್ ಗೌಡ ಹತ್ಯೆ ಮಾಡುವ ತುರ್ತು ಏನಿತ್ತು? ಬಂದೂಕುಗಳಿವೆ ಎಂಬ ಕಾರಣಕ್ಕೆ ಯಾರನ್ನಾದರೂ ಕೊಲ್ಲಬಹುದೇ?

ಬೆಂಗಳೂರು: ಸೋಮವಾರ ರಾತ್ರಿ ಉಡುಪಿಯ ಹೆಬ್ರಿಯಲ್ಲಿ ಪೊಲೀಸರ ಎನ್ ಕೌಂಟರ್ ನಿಂದ ಹತ್ಯೆಯಾದ 46 ವರ್ಷದ ವಿಕಂ ಗೌಡ ಅಲಿಯಾಸ್ ವಿಕ್ರಮ್ ಗೌಡ್ಲು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಸುಧಾರಿಕ ನಕ್ಸಲೀಯರು, ಎನ್‌ಕೌಂಟರ್ ನಿಜವೋ ನಕಲಿಯೋ ಎಂದು ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ…

ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಘೋಷಿಸಿದ ಸರ್ಕಾರ !ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಸಂಪೂರ್ಣ ವಿವರ

ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪಿಂಚಣಿದಾರರು ಇನ್ನು ಮುಂದೆ ಹೆಚ್ಚು ಪಿಂಚಣಿ ಪಡೆಯಲಿದ್ದಾರೆ. ಕೇಂದ್ರ ಸರ್ಕಾರ ಈ ಪಿಂಚಣಿದಾರರಿಗೆ ಅನುಕಂಪ ಭತ್ಯೆ ಹೆಸರಿನಲ್ಲಿ ಹೆಚ್ಚುವರಿ ಪಿಂಚಣಿ ನೀಡಲಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 80…

ಬೇರೆಯವರಿಗೆ ಬೈಕ್, ಕಾರು ಕೊಡುವ ಮುನ್ನ ಎಚ್ಚರ! ನಿಮ್ಮ ಮೇಲೂ ಬೀಳುತ್ತೆ ಎಫ್​ಐಆರ್

ಬೆಂಗಳೂರು, ನವೆಂಬರ್ 20: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದು, ಎಫ್ಐಆರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಡಿಎಲ್…

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಅಗ್ನಿ ಅವಘಡ, ಯುವತಿ ಸಜೀವ ದಹನ!

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಿಕ್‌ ವಾಹನ ಶೋರೂಂ ಒಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬಳು ಸಜೀವ ದಹನವಾಗಿದ್ದಾರೆ. ಇಲ್ಲಿನ ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯ ನವರಂಗ್‌ ಬಾರ್‌ ಬಳಿಯ ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಂ ಇವಿಟ್ರಿಕ್‌ ಮೋಟಾರ್ ಪ್ರೈ. ಲಿ.ನಲ್ಲಿ ಮಂಗಳವಾರ ಸಂಜೆ ಈ ಅವಘಡ…

ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್! ಮುದ್ದಾದ ಸೊಸೆ ನೇಣಿಗೆ ಶರಣು

ಮಾವನ ಮಸಲತ್ತಿನಿಂದ ಪ್ರಾಣ ಬಿಟ್ಟ ಮುದ್ದಾದ ಸೊಸೆ. ಮುದ್ದಾದ ಸೊಸೆಯ ಸಾವಿಗೆ ಕಾರಣವಾಯ್ತಾ ಮಾವನ ಅಸಹ್ಯ ವಾಟ್ಸಾಪ್ ಮೆಸೇಜ್!? ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರ ಸೂಸೈಡ್‌ ಪ್ರಕರಣ ಸಖತ್‌ ಸದ್ದು ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು…

ತಾನು ಕೊಂದಿದ್ದ ಮಹಿಳೆಯ ದೇಹವನ್ನು ಅಂತ್ಯಸಂಸ್ಕಾರ ವೇಳೆ ಹೊತ್ತೊಯ್ಯಲು ಯತ್ನಿಸಿದ ಚಿರತೆ! ನೆಲಮಂಗಲದಲ್ಲೊಂದು ಭಯಾನಕ ಘಟನೆ

ನೆಲಮಂಗಲ: ಒಂಟಿಯಾಗಿ ಸಿಗುವವರ ಮೇಲೆ ದಾಳಿ ಮಾಡಿ ಕೊಂದು ತಿನ್ನುವ ಚಿರತೆ ಜನ ಸಮೂಹವನ್ನು ಕಂಡಾಗ ಅಡಗಿ ಕುಳಿತುಕೊಳ್ಳುತ್ತದೆ. ಆದರೆ ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ. ಬೆಂಗಳೂರು…

ರಾಜ್ಯದಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್; ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ರೂ ಜೀವರಕ್ಷಕ ಔಷಧಗಳು ಸ್ಟಾಕ್ ಇಲ್ಲ, ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿದ್ದು, ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಶೂನ್ಯವಿದೆ. ವಿವಿಧ ಟೆಂಡರ್…

ಬಿಜೆಪಿಯಿಂದ 100 ಕೋಟಿ ರೂ. ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಆರೋಪ

ಮಂಡ್ಯ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್​ ಗಣಿಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ 50 ಕೋಟಿ ಅಲ್ಲ,…

ಯಾವ ವಿಟಮಿನ್ ಕೊರತೆಯಿಂದ ಕೈಗಳು ನಡುಗುತ್ತವೆ? ದೇಹದಲ್ಲಿ ಈ ಲಕ್ಷಣಗಳು ಗೋಚರಿಸಿದ್ರೆ ಎಚ್ಚರ ವಹಿಸಿ!

ದೇಹದಲ್ಲಿ ಯಾವುದೇ ರೀತಿಯ ಪೋಷಕಾಂಶಗಳ ಕೊರತೆ ಉಂಟಾದಾಗ, ನಿಮ್ಮ ದೇಹವು ಮತ್ತೆ ಮತ್ತೆ ಕೆಲವು ಸಂಕೇತಗಳನ್ನು ನೀಡುತ್ತದೆ. ನೀವು ಆರೋಗ್ಯವಾಗಿರಲು ಬಯಸಿದರೆ, ದೇಹದಲ್ಲಿ ಗೋಚರಿಸುವ ರೋಗಲಕ್ಷಣಗಳನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬಾರದು. ದೇಹದಲ್ಲಿ ದೀರ್ಘಕಾಲದವರೆಗೆ ಯಾವುದೇ ವಿಟಮಿನ್ ಅಥವಾ ಖನಿಜದ ಕೊರತೆಯಿದ್ದರೆ, ನಂತರ…