ಎಬಿವಿಪಿ ಮುಖಂಡನಿಂದ 30 ರಿಂದ 40 ಯುವತಿಯರ ಅಶ್ಲೀಲ ವಿಡಿಯೋ ಚಿತ್ರೀಕರಣ
ಶಿವಮೊಗ್ಗ: ‘ತೀರ್ಥಹಳ್ಳಿಯ ಪ್ರತಿಷ್ಟಿತ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋಗಳ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಅವರೇ ಹೇಳಬೇಕು. ನನಗೆ ಬಂದ ಮಾಹಿತಿ ಪ್ರಕಾರ 30 ರಿಂದ 40 ಜನ ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಎಬಿವಿಪಿ ಅಧ್ಯಕ್ಷ ಮಾಡಿದ್ದಾನೆ’ ಎಂದು ಮಾಜಿ…
ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ
ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ…