ಮೋದಿಗೆ ಹಸಿವಿಗಿಂತ ಎಥನಾಲ್ ಮುಖ್ಯ: ಬಡವರಿಗೆ ನೀಡಬೇಕಾದ ಅಕ್ಕಿಯನ್ನ ಖಾಸಗಿಯವರಿಗೆ ಮಾರಾಟ ಮಾಡುತ್ತಾರೆ; ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ವಾಗ್ದಾಳಿ
ದೊಡ್ಡಬಳ್ಳಾಪುರ: ಬಡವರಿಗೆ ಅಕ್ಕಿ ನೀಡಬೇಕಾದ ಮೋದಿ ಅದನ್ನು ಎಥನಾಲ್‌ಗಾಗಿ ಬಳಸುತ್ತಾರೆ, ಖಾಸಗಿಯವರಿಗೆ ಮಾರಾಟ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ತೀವ್ರ ವಾಗ್ದಾಳಿ ನಡೆಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. …
ಅಕ್ಕಿ ವಿತರಣೆಯಲ್ಲಿ ದ್ವೇಷದ ರಾಜಕಾರಣ ಮಾಡುವುದು ಬೇಡ: ಕೇಂದ್ರ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ…
ಅನ್ನಭಾಗ್ಯ ಯೋಜನೆ: ಕರ್ನಾಟಕಕ್ಕೆ ಅಕ್ಕಿ ಕೊಡಲು ಮುಂದೆ ಬಂದ ಪಂಜಾಬ್
ಚಂಡೀಗಡ: ಕರ್ನಾಟಕದ ಉಚಿತ ಅಕ್ಕಿ ವಿತರಣೆ ಯೋಜನೆಗೆ ಅಕ್ಕಿ ನೀಡಲು ಪಂಜಾಬ್ ನ ಆಮ್ ಆದ್ಮಿ ಪಾರ್ಟಿ (ಆಪ್) ಸರಕಾರ ಮುಂದೆ ಬಂದಿದೆ. ಭಾರತೀಯ ಆಹಾರ ನಿಗಮವು ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಬಳಿಕ ಕರ್ನಾಕಟದ ನೆರವಿಗೆ ಪಂಜಾಬ್ ಧಾವಿಸಿದೆ. ‘ಅನ್ನ…
ಮೋದಿ ದೊಡ್ಡ ಮನಸ್ಸು ಮಾಡಿದ್ರೆ ಜುಲೈ 1ಕ್ಕೆ ಅಕ್ಕಿ ಸಿಗುತ್ತೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ದೊಡ್ಡ ಮನಸ್ಸು ಮಾಡಿದರೆ ಜುಲೈ 1ಕ್ಕೆ 10 ಕೆಜಿ ಅಕ್ಕಿ ಸಿಗುತ್ತೆ. ಆದರೆ ಇವರು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ಕೂಡ ಚಿಂತಿಸಿದ್ದೇವೆ ಎಂದು ಕಲಬುರಗಿಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…
ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್
”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…
ಹಸಿದವರಿಗೆ ಮಾತ್ರ ಅನ್ನದ ಮಹತ್ವ ಗೊತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ “ಹಳ್ಳಿ ಮಕ್ಕಳನ್ನು ಐಎಎಸ್‌ಗಳಾಗಿ ಮಾಡಬೇಕು”
ಬೆಂಗಳೂರು: ‘ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಇನ್…