ಬಿರಿಯಾನಿ ಜಗಳ: ಕರಸೇ ಅಧ್ಯಕ್ಷ ಬಂಧನಕೋಡಿಗೆಹಳ್ಳಿ ಠಾಣೆಯಲ್ಲಿ ರಮೇಶ್ ಗೌಡ ರಂಪಾಟ: ಎರಡು ಎಫ್‌ಐಆರ್

ಬೆಂಗಳೂರು: ಬಿರಿಯಾನಿ ನೀಡಲಿಲ್ಲವೆಂಬ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ರಕ್ಷಣೆಗೆ ಬಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಠಾಣೆಯಲ್ಲಿ ರಂಪಾಟ ಮಾಡಿದ್ದ ಆರೋಪದಡಿ ಕರ್ನಾಟಕ ರಕ್ಷಣಾ ಸೇನೆ (ಕರಸೇ) ಸಂಸ್ಥಾಪಕ ಅಧ್ಯಕ್ಷ ಟಿ. ರಮೇಶ್‌ ಗೌಡ ಅವರನ್ನು ಕೊಡಿಗೇಹಳ್ಳಿ ಠಾಣೆ…

ಗುಜರಾತ್‌: ಜಾತಿನಿಂದನೆಗೈದು ಹೋಟೆಲ್‌ ಮಾಲಕ, ಸಿಬ್ಬಂದಿಯಿಂದ ಥಳಿತ ದಲಿತ ವ್ಯಕ್ತಿ ಮೃತ್ಯ

ಅಹ್ಮದಾಬಾದ್: ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯಲ್ಲಿ ಮೇಲ್ಜಾತಿಗೆ ಸೇರಿದ ಹೋಟೆಲ್‌ ಮಾಲಕ ಮತ್ತು ಅಲ್ಲಿನ ಕೌಂಟರ್‌ ಮ್ಯಾನೇಜರ್‌ನಿಂದ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅವರ ನಡುವಿನ ಜಗಳವೊಂದು ತೀವ್ರ ಸ್ವರೂಪಕ್ಕೆ ತೆರಳಿ ಆರೋಪಿಗಳು ದಲಿತ ವ್ಯಕ್ತಿಯ ಜಾತಿನಿಂದನೆಗೈದು ಥಳಿಸಿದ್ದರು ಎಂದು ವರದಿಯಾಗಿದೆ.…

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ. ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ…

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…