ದಲಿತ ಯುವಕನಿಗೆ ಜಾತಿ ನಿಂದನೆ, ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ದಲಿತ ಕೂಲಿ ಕಾರ್ಮಿಕನೋರ್ವನಿಗೆ ಜಾತಿ ನಿಂದಿಸಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 72 ವರ್ಷದ ವ್ಯಕ್ತಿಗೆ ಉತ್ತರಪ್ರದೇಶದ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಭದೋಹಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಸದ್ ಅಹ್ಮದ್ ಹಶ್ಮಿ ಅವರು 2002ರಲ್ಲಿ ನಡೆದ ಅಜೀತ್ ಕುಮಾರ್ (32)…

ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 10ಸಾವಿರಕ್ಕೂ ಅಧಿಕ ‘ಅಟ್ರಾಸಿಟಿ ಕೇಸ್’ ದಾಖಲು

ರಾಜ್ಯದಲ್ಲಿ ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಮೇಲೆ 10 ಸಾವಿರಕ್ಕೂ ಅಧಿಕ SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಗುರುವಾರ ಪರಿಷತ್ತಿನ ಪ್ರಶೋತ್ತರ ವೇಳೆಯಲ್ಲಿ…

ಮುಸ್ಲಿಂ ಯುವತಿಯೊಂದಿಗೆ ಮಾತು: ದಲಿತ ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಮುಸ್ಲಿಂ ಕುಟುಂಬ!!

ಮಧ್ಯಪ್ರದೇಶ: ಇಬ್ಬರು ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು, ಮಧ್ಯಪ್ರದೇಶದಲ್ಲಿ ಮೊನ್ನೆ ಮೊನ್ನೆ ತಾನೆ ಬಿಜೆಪಿ ಕಾರ್ಯಕರ್ತನೊಬ್ಬ ಬುಡಕಟ್ಟು ಜನಾಂಗದ…

ದಲಿತರು ಬಳಕೆ ಮಾಡುತ್ತಿದ್ದ ಬಾವಿ ದ್ವಂಸ: ಅಶ್ವತ್ಥಕಟ್ಟೆ ನಿರ್ಮಾಣಕ್ಕೆ ಸಿದ್ದತೆ

ದೇವನಹಳ್ಳಿ: ತಾಲ್ಲೂಕಿನ ವಿಜಯಪುರ ಹೋಬಳಿಯ ಚಂದೇನಹಳ್ಳಿಯಲ್ಲಿ ಪರಿಶಿಷ್ಟ ಜನಾಂಗದವರು ಕಳೆದ ಸುಮಾರು ಎಂಬತ್ತು ವರ್ಷಗಳಿಂದ ಬಳಕೆ ಮಾಡುತ್ತಿದ್ದ ಬಾವಿಯನ್ನು ಮುಚ್ಚುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.   ಇದೇ ಗ್ರಾಮದ ಗೋವಿಂದರಾಜು ಎಂಬುವವರು ಈ ಭೂಮಿ ತಮಗೆ ಸೇರಿದೆ ಎಂದು ಜೆಸಿಬಿಯಿಂದ ಬಾವಿಗೆ…