ಉಡುಪಿ ಪ್ರಕರಣ ಉಲ್ಲೇಖಿಸಿ ಮುಖ್ಯಮಂತ್ರಿ ಕುಟುಂಬದ ಅವಹೇಳನ: ಬಿಜೆಪಿಯ ಶಕುಂತಲಾ ಪೊಲೀಸ್ ವಶಕ್ಕೆ

ಉಡುಪಿ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ…

ಉದ್ಯೋಗ ಮೇಳ: ನಿರೂದ್ಯೋಗಿಗಳಿಗೆ ಸುವರ್ಣಾವಕಾಶ

ಬೆಂಗಳೂರಿನ ಮಾಗಡಿ ರಸ್ತೆಯ ಸ್ಪೂರ್ತಿ ಧಾಮದಲ್ಲಿ ಇದೆ ತಿಂಗಳ 23 ನೇ ಭಾನುವಾರದಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯ ವರೆಗೂ ಉದ್ಯೋಗ ಮೇಳ ನಡೆಯಲಿದ್ದು ಇಲ್ಲಿ ವ್ಯಾಪಕವಾದ ವೃತ್ತಿ ಅವಕಾಶಗಳನ್ನು ಮತ್ತು ನೇರ ನೇಮಕಾತಿಯನ್ನು ಮಾಡಿಕೊಡಲಾಗಿದೆ ತಪ್ಪದೆ ವಿದ್ಯಾವಂತ…

ಸಿಎಂ ಸಿದ್ಧರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ‘ಸಿದ್ದರಾಮಯ್ಯರ ಸರಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ. ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಮಾಜಿ ಸಚಿವ, ಯಶವಂತ ಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ರವಿವಾರ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ…

ನಮ್ಮ ಬೆಂಗಳೂರು ಹಬ್ಬ ಬಿಜೆಪಿ ಸರಕಾರದ ಅವ್ಯವಹಾರ ಬಹಿರಂಗ

ಬೆಂಗಳೂರು: ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ನಡೆಸಿದ್ದ ‘ನಮ್ಮ ಬೆಂಗಳೂರು ಹಬ್ಬ’ದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ. 2023ರ ಮಾರ್ಚ್ 25 ಮತ್ತು 26 ರಂದು ಕಬ್ಬನ್ ಪಾರ್ಕ್ ಮತ್ತು ವಿಧಾನಸೌಧದ ಸುತ್ತಮುತ್ತ ನಡೆದ ಎರಡು ದಿನಗಳ…

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…

ಬಿರಿಯಾನಿ ಜಗಳ: ಕರಸೇ ಅಧ್ಯಕ್ಷ ಬಂಧನಕೋಡಿಗೆಹಳ್ಳಿ ಠಾಣೆಯಲ್ಲಿ ರಮೇಶ್ ಗೌಡ ರಂಪಾಟ: ಎರಡು ಎಫ್‌ಐಆರ್

ಬೆಂಗಳೂರು: ಬಿರಿಯಾನಿ ನೀಡಲಿಲ್ಲವೆಂಬ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ರಕ್ಷಣೆಗೆ ಬಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಠಾಣೆಯಲ್ಲಿ ರಂಪಾಟ ಮಾಡಿದ್ದ ಆರೋಪದಡಿ ಕರ್ನಾಟಕ ರಕ್ಷಣಾ ಸೇನೆ (ಕರಸೇ) ಸಂಸ್ಥಾಪಕ ಅಧ್ಯಕ್ಷ ಟಿ. ರಮೇಶ್‌ ಗೌಡ ಅವರನ್ನು ಕೊಡಿಗೇಹಳ್ಳಿ ಠಾಣೆ…

ಹಸಿದವರಿಗೆ ಮಾತ್ರ ಅನ್ನದ ಮಹತ್ವ ಗೊತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ “ಹಳ್ಳಿ ಮಕ್ಕಳನ್ನು ಐಎಎಸ್‌ಗಳಾಗಿ ಮಾಡಬೇಕು”

ಬೆಂಗಳೂರು: ‘ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಇನ್…

BMTC ಬಸ್‌ನಲ್ಲಿ ಪ್ರಯಾಣ ಮಾಡಿ ಗಮನ ಸೆಳೆದ ರಾಹುಲ್‌ ಗಾಂಧಿ

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ರಾಜಧಾನಿಗೆ ಬಂದಿರುವ ರಾಹುಲ್ ಗಾಂಧಿ ಅವರು ಸೋಮವಾರ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿರುವುದು ಗಮನ ಸೆಳೆದಿದೆ. ರಾಜ್ಯ ಪ್ರವಾಸದಲ್ಲಿರುವ ರಾಹುಲ್​ ಗಾಂಧಿ ನಿನ್ನೆ(ಮೇ 7) ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ…