ಕೊನೆಗೂ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ.
ಬೆಂಗಳೂರು: ಚೈತ್ರಾ ಕುಂದಾಪುರ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಪ್ರಕರಣದಲ್ಲಿ ಹಾಲಶ್ರೀ ಬಂಧನವಾಗುತ್ತಿದ್ದಂತೆ ಹಾಲು ಕುಡಿದಷ್ಟು ಖುಷಿಯಿಂದ ತೇಲುತ್ತಿದ್ದ ಚೈತ್ರಾಳನ್ನು ಸಿಸಿಬಿ ಅಧಿಕಾರಿಗಳು ಚೆನ್ನಾಗಿಯೇ ಬೆವರಿಳಿಸಿದ್ದಾರೆ. ಸಿಸಿಬಿ ಪ್ರಶ್ನೆಗಳಿಗೆ ಕಂಗಾಲಾದ ಚೈತ್ರಾ ಅಯ್ಯೋ…
ಎಲ್ಲಾ ಶಾಲೆಗಳಲ್ಲಿ ‘ಸಂವಿಧಾನ ಪೀಠಿಕೆ’ ಓದು ಕಡ್ಡಾಯ : ಸೆ.15 ರಂದು 10 ಸಾವಿರ ಜನರಿಂದ ಪೀಠಿಕೆ ಓದು
ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. …
ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಕ್ರಮಕೈಗೊಳ್ಳುವಂತೆ ಸಿಎಂ ಸೂಚನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಿಶ್ವವಿದ್ಯಾಲಯಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಗಳ ಕುಲಪತಿಗಳು ಮತ್ತು ಉನ್ನತ ಶಿಕ್ಷಣ ಇಲಾಖೆಯ…
ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ
ಬೆಂಗಳೂರು: ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಊದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಬೈಯಿಂದ ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು,…
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು: ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಹಿಂದಿನ…
ವಿಧಾನಪರಿಷತ್ಗೆ ಮೂವರ ಹೆಸರು ಅಂತಿಮ: ವಿರೋಧದ ನಡುವೆ ಸೀತಾರಾಮ್, ಸುಧಾಮ್ ದಾಸ್ಗೆ ಮಣೆ ಹಾಕಿದ ಕಾಂಗ್ರೆಸ್
ಬೆಂಗಳೂರು: ವಿಧಾನಪರಿಷತ್ಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂಆರ್ ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
10 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಪ್ರಾಂಶುಪಾಲನ ಬಂಧನ
ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಅಮಾನುಷ ಪ್ರಕರಣ ವರದಿಯಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಆರೋಪಿ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್…
ಗೃಹಲಕ್ಷ್ಮಿ ಯೋಜನೆ: ರೇಷನ್ ಕಾರ್ಡ್ನಲ್ಲಿ ಮನೆಯ ಮುಖ್ಯಸ್ಥರ ಹೆಸರು ತಿದ್ದುಪಡಿಗೆ ಹೀಗೆ ಮಾಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಮನೆ ಯಜಮಾನಿಗೆ ಸರ್ಕಾರ 2000 ರೂಪಾಯಿ ನೀಡಲಿದೆ. ಆದರೆ, ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ, ಪಡಿತರ ಚೀಟಿ ಯಲ್ಲಿ ಮಹಿಳೆಯೇ ಮನೆಯ ಮುಖ್ಯಸ್ಥರಾಗಿರಬೇಕು. ಹೀಗಾಗಿ, ರೇಷನ್…
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ…