ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ

ಮಂಗಳೂರು: ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ…