ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲ : ಗುಜರಾತ್ ಬಿಜೆಪಿ ಸರ್ಕಾರ
ಆತ್ಮೀಯರೇ, ಇದ್ದಕ್ಕಿದ್ದಂತೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಅಪ್ಪಿಕೊಳ್ಳಲು ಹೊರಟಿರುವ ಸಂಘಿಗಳು ಏನೇ ನಾಟಕವಾಡಿದರೂ…. ಅವರ ಸಂವಿಧಾನ ದ್ವೇಷ ಮತ್ತು ಅಂಬೇಡ್ಕರ್ ದ್ವೇಷವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ…. ಅದರ ಮತ್ತೊಂದು ಉದಾಹರಣೆ ಇಲ್ಲಿದೆ… ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ…
ಸಿಗರೇಟ್, ಪೆಪ್ಸಿ, ಕೋಕಾಕೋಲಾ ಬೆಲೆ ಶೇ. 35ಕ್ಕೆ ಏರಿಕೆ ಸಾಧ್ಯತೆ
ನವದೆಹಲಿ: ಜಿಎಸ್ಟಿ ದರ ಪರಿಷ್ಕರಣೆ ನಿರ್ಧರಿಸಲು ರಚಿಸಲಾಗಿರುವ ಸಚಿವರ ಮಂಡಳಿಯು (ಜಿಒಎಂ) ತಂಬಾಕು ಇತ್ಯಾದಿ ದುಷ್ಕರ್ಮ ಸರಕುಗಳಿಗೆ ಸಿನ್ ಟ್ಯಾಕ್ಸ್ ಅನ್ನು ಶೇ. 28ರಿಂದ ಶೇ. 35ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರೊಂದಿಗೆ ದುಷ್ಕರ್ಮ ಸರಕುಗಳೆಂದು ಪರಿಗಣಿಸಲಾದ ಸಿಗರೇಟು ಇತ್ಯಾದಿ ತಂಬಾಕು ಉತ್ಪನ್ನಗಳು, ಪೆಪ್ಸಿ,…
ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್
ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾರೆ. “ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್,…
BJP ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ಈಗಿನ ಸಿದ್ದರಾಮಯ್ಯ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್ಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 2900 ಎಕರೆಗೆ ನೋಟಿಸ್…
ಬಚಾವ್ ಆದ್ರಾ ಜಮೀರ್?: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಬೆಂಗಳೂರು: ನಿರ್ಣಾಯಕ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಕ್ಷದ ಶಿಸ್ತುಕ್ರಮದಿಂದ ಸಚಿವ ಜಮೀರ್ ಅಹ್ಮದ್ ಬಚಾವ್ ಆದರೇ? ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು.. ಕರ್ನಾಟಕ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ…
ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ: ಸಚಿವ ಮುನಿಯಪ್ಪ
ಬೆಂಗಳೂರು: ಪಡಿತರ ಚೀಟಿ ಪರಿಷ್ಕರಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ, ‘ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, BPL, APL ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ…
ರಾಜ್ಯದಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್; ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ!
ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ರೂ ಜೀವರಕ್ಷಕ ಔಷಧಗಳು ಸ್ಟಾಕ್ ಇಲ್ಲ, ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿದ್ದು, ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಾಗುತ್ತಿಲ್ಲ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಶೂನ್ಯವಿದೆ. ವಿವಿಧ ಟೆಂಡರ್…
ಬಿಜೆಪಿಯಿಂದ 100 ಕೋಟಿ ರೂ. ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ
ಮಂಡ್ಯ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ಮಾಡಿತ್ತು ಎಂಬ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ 50 ಕೋಟಿ ಅಲ್ಲ,…
ಮಣಿಪುರ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ NPP
ಶಿಲ್ಲಾಂಗ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯಲಾಗಿದೆ ಎಂದು ನ್ಯಾಷನಲ್ ಜನತಾ ಪಕ್ಷ- NPP ಭಾನುವಾರ ತಿಳಿಸಿದೆ. ಈಶಾನ್ಯ ರಾಜ್ಯದಲ್ಲಿ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಹಜ ಪರಿಸ್ಥಿತಿ ತರುವಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ…
ಬಿಜೆಪಿ ಅಧಿಕಾರದಲ್ಲಿದ್ದಾಗ ‘ಕರ್ನಾಟಕ ನೀರಾವರಿ ನಿಗಮದ 300 ಕೋಟಿ ರೂ. ಮಠಗಳು, ಸಮುದಾಯ ಭವನಗಳಿಗೆ ಬಳಕೆ
ಬೆಂಗಳೂರು: ನೀರಾವರಿ ಕಾಮಗಾರಿಗೆಂದು ಸ್ಥಾಪಿಸಲಾಗಿರುವ ‘ಕರ್ನಾಟಕ ನೀರವಾರಿ ನಿಗಮ ಲಿಮಿಟೆಡ್’ ನಲ್ಲಿನ ಅನುದಾನವನ್ನು ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿ, ಶಾಸಕರು ಪ್ರಾಬಲ್ಯ ಬಳಸಿಕೊಂಡು ನಿರಾವರಿಯೇತರ ಕಾಮಗಾರಿಗೆ ಬಳಸಿರುವ ಆರೋಪ ಕೇಳಿ ພ໐໖໖. ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಮನವಿ…