ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘ಜನತಾ ಪ್ರಣಾಳಿಕೆ’ ಎಂದು ಕರೆದಿರುವುದು ಅರ್ಥಪೂರ್ಣ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ಪ್ರಣಾಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ…