ಜಾತಿ ರಾಜಕೀಯ ದ್ವೇಷ ಭಾಷಣಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರ: ಕವಿರಾಜ್
ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಆದಿತ್ಯನಾಥ್ ಮೊದಲಾದವರ ಸರಣಿ ಪ್ರಚಾರ ಸಭೆಗಳು ಯಾವುದೇ ಪ್ರಯೋಜನ ನೀಡಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ…
ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ. ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ…
ನೆಲಮಂಗಲ ವಿಧಾನಸಭಾ ಕ್ಷೇತ್ರದ ಕ್ಷಣ ಕ್ಷಣದ ಮಾಹಿತಿಗಾಗಿ ನೋಡಿ ತನಿಖೆ ನ್ಯೂಸ್
ಮೊದಲನೆ ಸುತ್ತು ಕಾಂಗ್ರೆಸ್ ಮುನ್ನಡೆ ಎರಡನೆ ಸುತ್ತು ಕಾಂಗ್ರೆಸ್ -5211ಜೆಡಿಎಸ್- 3017ಬಿಜೆಪಿ – 1703 ಶಾಸಕರ ಸ್ವಗ್ರಾಮದಲ್ಲಿ ಕಾಂಗ್ರೆಸ್ 13೦ ಮತಗಳ ಲೀಡ್ ಮೂರನೇ ಸುತ್ತು ಕಾಂಗ್ರೆಸ್ -4014ಜೆಡಿಎಸ್ -2724ಬಿಜೆಪಿ -1139 ನಾಲ್ಕನೇ ಸುತ್ತು ಕಾಂಗ್ರೆಸ್ -3920ಜೆಡಿಎಸ್ -3104ಬಿಜೆಪಿ -1837 ಐದನೇ…
ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ: ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರುತ್ತೆ- ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ…
‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ
ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ. ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ…
ಚುನಾವಣೆ; ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸ್ ರೈಡ್
ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್ ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು…
ಪ್ರಧಾನಿ ರೋಡ್ ಶೋ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ: ಪ್ರತಿಭಟಿಸಿ ದೂರು ದಾಖಲಿಸಿದ ದಲಿತ ಮುಖಂಡರು
ಬೆಂಗಳೂರು: ಶನಿವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ವೇಳೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ. ದಲಿತ ಮುಖಂಡ ಚಿಕ್ಕರಾಮು ಅವರು…
ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಯತ್ನಾಳ್ ಹೇಳಿರುವುದು ಸರಿಯಿಲ್ಲ: ಶೋಭಾ ಕರಂದ್ಲಾಜೆ
ಉಡುಪಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ನವರು ಪ್ರಧಾನಿ ಮೋದಿಯನ್ನು ಪದೇ ಪದೇ ಕೆಟ್ಟದಾಗಿ ಬಿಂಬಿಸುವ ಕಾರಣದಿಂದ ಬೇಸರಗೊಂಡು ಯತ್ನಾಳ್ ಇಂತಹ ಹೇಳಿಕೆ ನೀಡಿರಬಹುದು. ಆದರೆ ಈ ರೀತಿಯ ಭಾಷೆಯನ್ನು ಬಳಕೆ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಬೆ ಉಂಟಾಗುತ್ತದೆ: ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆ ಉಂಟಾಗುತ್ತದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ…