ಕೊನೆಗೂ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ.

ಬೆಂಗಳೂರು: ಚೈತ್ರಾ ಕುಂದಾಪುರ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಪ್ರಕರಣದಲ್ಲಿ ಹಾಲಶ್ರೀ ಬಂಧನವಾಗುತ್ತಿದ್ದಂತೆ ಹಾಲು ಕುಡಿದಷ್ಟು ಖುಷಿಯಿಂದ ತೇಲುತ್ತಿದ್ದ ಚೈತ್ರಾಳನ್ನು ಸಿಸಿಬಿ ಅಧಿಕಾರಿಗಳು ಚೆನ್ನಾಗಿಯೇ ಬೆವರಿಳಿಸಿದ್ದಾರೆ. ಸಿಸಿಬಿ ಪ್ರಶ್ನೆಗಳಿಗೆ ಕಂಗಾಲಾದ ಚೈತ್ರಾ ಅಯ್ಯೋ…