ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ ಅವರ ವಿಧಾನಸಭಾ ಕ್ಷೇತ್ರದಲ್ಲೇ ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ ಇರುವುದು ಗೊತ್ತಾಗಿದೆ. ತುಮಕೂರಿನ ಕೊರಟಗೆರೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದ ಪಿಟ್​​ನಿಂದ ಹೊರಬಂದಿದ್ದ ಮಲವನ್ನು ಬಾಚಿ ಎತ್ತಿಹಾಕಲು ಹಿಂದುಳಿದ ಸಮುದಾಯದವರ ಬಳಕೆ ಮಾಡಲಾಗಿದೆ. ಬರಿಗೈಯಲ್ಲಿ…

ದಲಿತರ ಊರಿನಲ್ಲಿ ಸರ್ಕಾರಿ ಬಸ್ ನಿಂತು ಜನ ಹತ್ತುದ್ರೆ ಬಸ್ಸಿಗೆ ಮೈಲಿಗೆಯಾದಿತೆ.!?

ನೆಲಮಂಗಲ: ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ನೆಲಮಂಗಲ ತಾಲೂಕಿನ ತುಮಕೂರು ಬೆಂಗಳೂರಿನಲ್ಲಿ ಬರುವ ಎನ್ ಎಚ್ 04 ಮುಖ್ಯ ರಸ್ತೆಯ ಗುಂಡೇನಹಳ್ಳಿ ಗ್ರಾಮ ಒಂದರಲ್ಲಿ ದಲಿತರ ಗ್ರಾಮ ಎಂದು ಸರ್ಕಾರಿ ಬಸ್ ಗಳನ್ನು ನಿಲ್ಲಿಸುವುದಿಲ್ಲವೆಂಬ ಆರೋಪ ಕೇಳಿಬಂದಿದೆ. ದಲಿತರ ಗ್ರಾಮದಲ್ಲಿ ಬಸ್ಸು ನಿಂತು…

ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್‌ ಸಿಂಹನನ್ನು ವಾಪಸ್‌ ಕಳಿಸಿದ ದಲಿತರು

ಮೈಸೂರು: ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.   ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ) ಬೆಳಗ್ಗೆ ನಡೆದಿದ್ದು, ಆಯೋಧ್ಯೆ ರಾಮಮಂದಿರದ ರಾಮನ…

ಪ್ರೀತಿ ಮಾಡಿದ ತಪ್ಪಿಗೆ ದಲಿತ ಯುವಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಕೊಂದ ದುರುಳರು

ಉತ್ತರಪ್ರದೇಶ: ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್‌ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ…

ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪೊಲೀಸ್ ಪೇದೆ

ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೆಬಲ್‌ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿದೆ.   ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್‌ ವಾಸ ಮಾಡುತ್ತಿದ್ದ ಬಾಡಿಗೆ ಮನೆಯಲ್ಲಿ…

ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾದ ಕುಟುಂಬಕ್ಕೆ ಬಹಿಷ್ಕಾರ | ಯುವಕನ ಕುಟುಂಬದ ಜೊತೆ ಮಾತನಾಡಿದರೆ 1000 ರೂ. ದಂಡ

ಶಿವಮೊಗ್ಗ: ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ. ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆ. 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ನ.27ರಂದು…

ದಲಿತ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ: ಕೋಲಾರದ ವಸತಿ ಶಾಲೆಯಲ್ಲಿ ಘಟನೆ

ಕೋಲಾರ: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ನಡೆದಿದ್ದು, ಅಮಾನವೀಯ ಘಟನೆ ಚರ್ಚೆಗೆ ಗ್ರಾಸವಾಗಿದೆ. ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ…

ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಮಂದಿಗೆ ಒಂದು ವರ್ಷ ಜೈಲು

ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು…

ದಲಿತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಸಬ್ ಇನ್ಸ್‌ಪೆಕ್ಟರ್‌ಗೆ ಸ್ಥಳೀಯರಿಂದ ಥಳಿತ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್‌ ಅಧಿಕಾರಿಗೆ ಥಳಿಸಿದ್ದಾರೆ. ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು…

ದಲಿತ ಮಹಿಳೆ ಮೇಲೆ ಅತ್ಯಾಚಾರ, ದೇಹ ತುಂಡರಿಸಿ ಆರೋಪಿಗಳು ನಾಪತ್ತೆ

ಉ.ಪ್ರದೇಶ: 40 ವರ್ಷದ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ, ಆನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬಂಡಾದಲ್ಲಿ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿದ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ತಿವಾರಿ, ”ಮಂಗಳವಾರ…