ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿ ಕೆ ಶಿವಕುಮಾರ್‌

ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ…

ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಡಿಕೆ ಶಿವಕುಮಾರ್

”ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ…

ನೂತನ ಸಚಿವರ ಪ್ರಮಾಣ ವಚನ: ಪೂರ್ಣಗೊಂಡ ಸಚಿವ ಸಂಪುಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ 24 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ ಬಂದಿದೆ.    ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್…

ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ದಿನ ಕಳೆದಿದ್ದರೂ ಇನ್ನೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿಲ್ಲ. ಈಗಾಗಲೇ ಸಚಿವರಾಗಿ ನೇಮಕವಾಗಿರುವ ಎಂಟು ಮಂದಿಗೆ ಖಾತೆ ಹಂಚಿಕೆ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ…