ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ ಕಿಡಿಗೇಡಿಗಳು
ಹೊಸಕೋಟೆ: ತಾಲ್ಲೂಕಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚಿದ ಪ್ರಕರಣ ಮರೆಯುವ ಮುನ್ನವೇ ದಳಸಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಆರೋಪ ಮಾಡಿವೆ. …
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅವಮಾನ: ಕ್ಷಮೆ ಕೋರಿದ ಕಿಡಿಗೇಡಿ
ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅವಮಾನ ಮಾಡಿದ್ದ ಕಿಡಿಗೇಡಿ ಘಟನೆಗೆ ತಪ್ಪು ಒಪ್ಪಿಕೊಂಡು ಕ್ಷಮೆ ಕೋರಿದ್ದಾನೆ. ಸೋಮವಾರ ರಾತ್ರಿ ರಾಮನಾಥಪುರ ಗ್ರಾಮದ ಕಾಲೋನಿಯಲ್ಲಿನ ದಲಿತ ಸಂಘಟನೆಯ ನಾಮ ಫಲಕಕ್ಕೆ ಕಿಡಿಗೇಡಿಯೊಬ್ಬ…
ಅಂಬೇಡ್ಕರ್ ಕಾರಣದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ…