ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ

ಧಾರವಾಡ: ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ…