ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ.!

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ…

‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’ : ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ಮೈಸೂರು: ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಈದೀಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೇವರಾಜ ದೂರು ನೀಡಿದ್ದರು. ಅಂದಿನಿಂದ ದೂರಿನ…

ಇಂದೇ ಕರ್ನಾಟಕ ಸಿಎಂ ಘೋಷಣೆ: ಎಲ್ಲರ ಚಿತ್ತ ದೆಹಲಿಯತ್ತ

ನವದೆಹಲಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್‌ ನಡೆಯುತ್ತಿದ್ದು, ದೆಹಲಿಯಲ್ಲೇ ಸಿಎಂ ಕುರ್ಚಿ ಕದನ ಜೋರಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕರೆಸಿಕೊಂಡು ಒನ್‌ ಟು ಒನ್‌ ಮೀಟಿಂಗ್‌ ಮಾಡಿದ ಖರ್ಗೆ, ಸಿಎಂ ಕುರ್ಚಿ ಕದನವನ್ನ…

ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹೀನಾಯ ಸೋಲು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ. ಹಾವೇರಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿಗೆ ಆಗಮಿಸಿದ ಕೂಡಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ತಮ್ಮ…

ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ: ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರುತ್ತೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸ ಭೇಟಿ ನೀಡಿ ಚರ್ಚಿಸಿದ ಬಳಿಕ  ಮಾಧ್ಯಮಗಳ ಜೊತೆ…

‘ಎದ್ದೇಳು ಕರ್ನಾಟಕ’ ತಂಡದ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ; ಆರೋಪ

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜಾಗೃತಿ ಮೂಡಿಸುತ್ತಾ, ಈ ಭಾರಿ ಸರ್ಕಾರವನ್ನು ಬದಲಿಸಿ ಎಂದು ಪ್ರಚಾರ ಮಾಡುತ್ತಿದ್ದ ‘ಎದ್ದೇಳು ಕರ್ನಾಟಕ’ ಜಾಗೃತ ತಂಡದ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪ ಬಂದಿದೆ. ಜಯಜನಗರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ…

ಚುನಾವಣೆ; ಬಿಜೆಪಿ ಡೇಟಾ ಕಾಲ್‌ ಸೆಂಟರ್‌ ಮೇಲೆ ಪೊಲೀಸ್ ರೈಡ್‌

ಕಲಬುರಗಿ ನಗರದ ಸಂಗಮ ಕಾಂಪ್ಲೆಕ್ಸ್‌ನಲ್ಲಿ ಇರುವ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್ ‌ಕಮಿಷನರ್ ಚೇತನ್ ಆರ್. ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಯುವತಿ ಸೇರಿ ಹಲವರನ್ನು…

ನೆಲಮಂಗಲ: ಮೂರು ವರ್ಷದ ಹಳೆಯ ಕುಕ್ಕರ್ ಬ್ಲಾಸ್ಟ್ ಮಹಿಳೆ ಸ್ಪಷ್ಟನೆ

ಬೆಂಗಳೂರು ಗ್ರಾಮಾಂತರ ಜೆಲ್ಲೆಯ ನೆಲಮಂಗಲ ತಾಲ್ಲೂಕಿನ ಹಂಚಿಪುರ ಗ್ರಾಮದಲ್ಲಿ ಕುಕ್ಕರೆ ಸ್ಪೋಟಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಹಳೆಯ ಕುಕ್ಕರನ್ನು ಬಳಸುತ್ತಿದ್ದೇವು ಇಂದು ಬೆಳಗ್ಗೆ ಸಾಂಬಾರ್ ಮಾಡುತ್ತಿದ್ದೆ ಇದೆ ಸಂದರ್ಭದಲ್ಲಿ ಕುಕ್ಕರ್ ಸಮಸ್ಯೆಯಾಗಿ ಏಕಾಏಕಿ ಕುಕ್ಕರ್ ಬ್ಲಾಸ್ಟ್ ಆಗಿದೆ ಎಂದು ಲಕ್ಷಮ್ಮ ಅವರು…

ಪ್ರಧಾನಿ ರೋಡ್ ಶೋ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ: ಪ್ರತಿಭಟಿಸಿ ದೂರು ದಾಖಲಿಸಿದ ದಲಿತ ಮುಖಂಡರು

ಬೆಂಗಳೂರು: ಶನಿವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುವ ವೇಳೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.    ದಲಿತ ಮುಖಂಡ ಚಿಕ್ಕರಾಮು ಅವರು…

ಪ್ರಧಾನಿ ಮೋದಿ ರ್ಯಲಿ ಮಾರ್ಗಗಳಲ್ಲಿರುವ ಮರಗಳನ್ನು ತೆರೆವುಗೋಳಿಸುತ್ತಿರುವ BBMP

ಬೆಂಗಳೂರು: ನಗರದಲ್ಲಿ ಮೇ 6ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಬಿಬಿಎಂಪಿ ಅರಣ್ಯ ವಿಭಾಗವು ಮರದ ರಂಬೆ ಕೊಂಬೆಗಳನ್ನು ತೆರುವುಗೊಳಿಸಿದೆ. ನರೇಂದ್ರ ಮೋದಿ ನಗರದ 36.6 ಕಿ.ಮೀ ಚುನಾವಣಾ ಪ್ರಚಾರ…