ಫೇಕ್ ನ್ಯೂಸ್ ‌ಗಳ ಹಾವಳಿ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮೂಲಕ ಎಚ್ಚರಿಸಿದ್ದಾರೆ.   ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್…