ಟಿಕೇಟ್ ಕೊಡಿಸುವುದಾಗಿ ವಂಚನೆ – ಚೈತ್ರಾ ಮತ್ತು ತಂಡದ ವಿರುದ್ದ ಸಿಸಿಬಿ ಆರೋಪ ಪಟ್ಟಿ : 68 ಸಾಕ್ಷ್ಯಗಳ ಸಂಗ್ರಹ
ಉಡುಪಿ : ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಹಣ ಪಡೆದು ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್‌ಶೀಟ್ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ…
ಕೊನೆಗೂ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ.
ಬೆಂಗಳೂರು: ಚೈತ್ರಾ ಕುಂದಾಪುರ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರೋದು ನಿಮಗೆಲ್ಲಾ ಗೊತ್ತೇ ಇದೆ. ಪ್ರಕರಣದಲ್ಲಿ ಹಾಲಶ್ರೀ ಬಂಧನವಾಗುತ್ತಿದ್ದಂತೆ ಹಾಲು ಕುಡಿದಷ್ಟು ಖುಷಿಯಿಂದ ತೇಲುತ್ತಿದ್ದ ಚೈತ್ರಾಳನ್ನು ಸಿಸಿಬಿ ಅಧಿಕಾರಿಗಳು ಚೆನ್ನಾಗಿಯೇ ಬೆವರಿಳಿಸಿದ್ದಾರೆ. ಸಿಸಿಬಿ ಪ್ರಶ್ನೆಗಳಿಗೆ ಕಂಗಾಲಾದ ಚೈತ್ರಾ ಅಯ್ಯೋ…
ವಂಚನೆ ಪ್ರಕರಣ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ನಾಲ್ವರ ಬಂಧನ
ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ…
“ವಿಶ್ವವಾಣಿ ಪತ್ರಿಕೆ”ಯ ವಂಚನೆ! ; ಅಕ್ರಮವಾಗಿ ಸರ್ಕಾರಿ ಜಾಹೀರಾತು ಬಳಕೆ!
ABC ಸಂಸ್ಥೆಯ (Audit Bureau of Circulation) ಲೆಟರ್ ಹೆಡ್ ಹೊಂದಿರುವ ಪತ್ರವೊಂದು ಅದರ ಒಳಗಿನ ವಿಷಯದ ಹಿನ್ನೆಲೆಯಲ್ಲಿ ಕುತೂಹಲ ಹುಟ್ಟಿಸಿದೆ. ಕನ್ನಡದ ದೈನಿಕ ಪತ್ರಿಕೆ ವಿಶ್ವವಾಣಿ ಹೆಸರು ಉಲ್ಲೇಖವಾಗಿರುವ ಈ ಪತ್ರ ಈಗ ಫೇಸ್ ಬುಕ್ ಮತ್ತು ಟ್ವಿಟರ್‌ಗಳನ್ನು ಕೂಡಾ ತಲುಪಿ ಪತ್ರಕರ್ತರ…