ಬಿಜೆಪಿ ಅವಧಿಯಲ್ಲಿ 8000 ಎಕರೆ ಅರಣ್ಯ ಪ್ರದೇಶ ಕಣ್ಮರೆ

ಬೆಂಗಳೂರು: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸಿದ್ದ ಅರಣ್ಯ ಪ್ರದೇಶಗಳಲ್ಲಿ 8,000 ಅರಣ್ಯ ಪ್ರದೇಶ ಕಾಣೆಯಾಗಿರುವುದೂ ಸೇರಿದಂತೆ ಅರಣ್ಯ ಪ್ರದೇಶಗಳ ಒತ್ತುವರಿ, ಯೋಜನೆಗಳ ವಿಫಲತೆ, ಅಕ್ರಮಗಳು ಮತ್ತಿತರೆ ದೂರುಗಳ ಕುರಿತು ತಮ್ಮ ಹಂತದಲ್ಲೇ ವಿಚಾರಣೆ ನಡೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ…

ರಾಹುಲ್‌ ಗಾಂಧಿ ವಿರುದ್ಧ ಮೋದಿ ಸರ್‌ನೇಮ್ ಪ್ರಕರಣ: ವಿಚಾರಣೆ ಮೇ 2ಕ್ಕೆ ಮುಂದೂಡಿಕೆ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ವಿಚಾರಣೆಯನ್ನು ಮಂಗಳವಾರಕ್ಕೆ (ಮೇ 2) ಮುಂದೂಡಿದೆ. ರಾಹುಲ್ ಪರ ವಕೀಲರ ವಾದಕ್ಕೆ ಪ್ರತ್ಯುತ್ತರ ಸಲ್ಲಿಸಲು ದೂರುದಾರರ ವಕೀಲರಿಗೆ ಮಂಗಳವಾರದವರೆಗೆ ನ್ಯಾಯಾಲಯದ ಸಮಯ ನೀಡಿದೆ. ಮಂಗಳವಾರ ಮುಂದಿನ…

ರಾಹುಲ್‌ ಶಿಕ್ಷೆ ತಡೆಗೆ ಮೇಲ್ಮನವಿ: ವಿಚಾರಣೆಯಿಂದಲೇ ಹಿಂದೆ ಸರಿದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ

ಗುಜರಾತ್‌: ಮೋದಿ ಸರ್‌ನೇಮ್ ಹೇಳಿಕೆ ಕುರಿತಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ನಡೆಸಬೇಕಿದ್ದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ ಅವರು ಏಪ್ರಿಲ್ 26 ಬುಧವಾರದಂದು ಹಿಂದೆ…

ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫೈಟರ್‌ ರವಿ ಹೆಸರನ್ನು ರೌಡಿ ಶೀಟರ್‌ ನಲ್ಲಿ ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ.

ಬೆಂಗಳೂರು: ರೌಡಿ ಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ.ಎಂ. ಮಲ್ಲಿಕಾರ್ಜುನ ಅವರ ಹೆಸರನ್ನು ಮುಂದುವರಿಸುವುದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೌಡಿ ಶೀಟ್‌ನಿಂದ ಹೆಸರು ಕೈಬಿಡಲು ನಿರಾಕರಿಸಿದ್ದ ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…