ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಹೊಯ್ಸಳ ದೇವಾಲಯಗಳು: ಯುನೆಸ್ಕೋ ಘೋಷಣೆ

ಬೆಂಗಳೂರು: ಹೊಯ್ಸಳರ ಸಂಕೇತಗಳಾಗಿ ಉಳಿದಿರುವ ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವಿಶ್ವ ಪರಂಪರೆಯ ಪಟ್ಟಿಗೆ ಸೇರಿಸಿದ್ದು ತನ್ನ ಅಧಿಕೃತ ಎಕ್ಸ್‌ ನಲ್ಲಿ ಪ್ರಕಟಿಸಿದೆ.  ಇದರೊಂದಿಗೆ, ಯುನೆಸ್ಕೋ…