ಹಫ್ತಾ ವಸೂಲಿಗೆ ಒತ್ತಡ ಹೇರುತ್ತಿರುವ ಮೇಲಾಧಿಕಾರಿಗಳು : ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನ
ಕಲಬುರಗಿ: ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ. ಹಾಗೆ ಸಂಗ್ರಹಿಸಿದ ಹಣವನ್ನು ನಾಯಕರಿಗೆ ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್ಸ್ಟೇಬಲ್ಗಳು ಗುರುವಾರ ಆರೋಪಿಸಿದ್ದಾರೆ. ಕಲಬುರಗಿ ನಗರದ ಸಂಚಾರಿ ಠಾಣೆ 1 ರಲ್ಲಿ ಕಾನಸ್ಟೇಬಲ್ ಆಗಿರುವ…
ಮೋದಿ ದೊಡ್ಡ ಮನಸ್ಸು ಮಾಡಿದ್ರೆ ಜುಲೈ 1ಕ್ಕೆ ಅಕ್ಕಿ ಸಿಗುತ್ತೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಮೋದಿ ದೊಡ್ಡ ಮನಸ್ಸು ಮಾಡಿದರೆ ಜುಲೈ 1ಕ್ಕೆ 10 ಕೆಜಿ ಅಕ್ಕಿ ಸಿಗುತ್ತೆ. ಆದರೆ ಇವರು ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವ ಬಗ್ಗೆ ಕೂಡ ಚಿಂತಿಸಿದ್ದೇವೆ ಎಂದು ಕಲಬುರಗಿಯಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.…
NEP ಬದಲಾಯಿಸಿ, SEP ಜಾರಿಗೊಳಿಸುತ್ತೇವೆ: ಎಂಸಿ ಸುಧಾಕರ್
ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (SEP) ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್ ಇಪಿ ಜಾರಿಗೊಳಿಸಲಾಗಿತ್ತು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದೀಗ ಹದಿನೈದು…
BJP ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ: ಚಿತ್ತಾಪುರದಲ್ಲಿ ಮೇ 6ರ ಮೋದಿ ಸಭೆ ರದ್ದು
ರೌಡಿಶಶೀಟರ್ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ…