ದಲಿತ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ: ಕೋಲಾರದ ವಸತಿ ಶಾಲೆಯಲ್ಲಿ ಘಟನೆ

ಕೋಲಾರ: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ನಡೆದಿದ್ದು, ಅಮಾನವೀಯ ಘಟನೆ ಚರ್ಚೆಗೆ ಗ್ರಾಸವಾಗಿದೆ. ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ…

ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತನ್ನ ಮಗಳನ್ನೇ ಕೊಂದ ತಂದೆ..!

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು ತಮ್ಮದಲ್ಲದ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ತೊಟ್ಲಿ ಗ್ರಾಮದ ನಿವಾಸಿ ರಮ್ಯಾ (19) ಕೊಲೆಯಾದ ಯುವತಿ, ಈಕೆಯ ತಂದೆ ವೆಂಕಟೇಶಗೌಡ ಕೊಲೆ ಆರೋಪಿ…

ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದರೂ ದಲಿತರಿಗೆ ದೇಗುಲಗಳಲ್ಲಿ ಕಾಲಿರಿಸಲು ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ…

ಕೋಲಾರ : ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದಾಹತ್ಯೆಗಳು ನಡೆದಿದೆ. ಇದು ನಮ್ಮೆಲ್ಲರ ಮನಕಲುಕುವಂತೆ ಮಾಡಿದೆ. ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ…

ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ ಮಾಡಿದ ತಂದೆ:ವಿಷಯ ತಿಳಿದು ರೈಲಿಗೆ ತಲೆಕೊಟ್ಟ ಪ್ರೇಮಿ

ಕೋಲಾರ: ದಲಿತ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳನ್ನು ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.    ಪ್ರೀತಿಸಿದ ಯವತಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಯುವಕ ತಾನೂ ರೈಲಿಗೆ ತಲೆ ಕೊಟ್ಟು…