ಇಲಿ ಕೊಂದ ಆರೋಪದಲ್ಲಿ ಯುವಕನನ್ನು ಬಂಧಿಸಿದ ಉತ್ತರ ಪ್ರದೇಶ ಪೋಲೀಸರು
ಲಕ್ನೋ: ಇಲಿಯ ಮೇಲೆ ಬೈಕ್ ಹಾಯಿಸಿ ಕೊಂದ ಆರೋಪದ ಮೇಲೆ ರವಿವಾರ ಪೊಲೀಸರಿಂದ ಬಂಧಿತನಾಗಿದ್ದ ನೊಯ್ದಾದ ಯುವಕನೊಬ್ಬನನ್ನು ಸೋಮವಾರ ಬಿಡುಗಡೆಗೊಳಿಸಲಾಗಿದ್ದು ಈ ಕುರಿತಂತೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಗೌತಮ್ ಬುದ್ಧ ನಗರ್ ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ಹೇಳಿದ್ದಾರೆ. ಝೈನುಲ್…
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮೇಲೆ ಗುಂಡಿನ ದಾಳಿ ಆಸ್ಪತ್ರೆಗೆ ದಾಖಲು
ಲಕ್ನೋ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬುಧವಾರ ಭೀಮ್ ಆರ್ಮಿ ಮತ್ತು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದಆಝಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಅವರನ್ನು ದೇವಬಂದ್ ಆಸ್ಪತ್ರೆಗೆ…