ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ: ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರುತ್ತೆ- ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೇರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸ ಭೇಟಿ ನೀಡಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ…