ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ

ಮಂಗಳೂರು: ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ…

ಪಕ್ಷಿಕೆರೆ: ಮಹಿಳೆಯ ಸ್ನಾನದ ವೀಡಿಯೋ ಚಿತ್ರೀಕರಣ ಪ್ರಕರಣ ಆರೋಪಿಗೆ ನ್ಯಯಾಂಗ ಬಂಧನ

ಮಂಗಳೂರು: ಮುಲ್ಕಿಯ ಪಕ್ಷಿಕೆರೆ ಸಂಘಪರಿವಾರದ ಕಾರ್ಯಕರ್ತನೋರ್ವ‌ ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಪ್ರಕರಣ‌ ಹೊಸ ತಿರುವು ಪಡೆದುಕೊಂಡಿದೆ. ಘಟನೆಗೆ‌‌ ಸಂಬಂಧಿಸಿದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದಂತೆ ಎಚ್ಚೆತ್ತುಕೊಂಡ ಪೊಲೀಸರು, ಆರೋಪಿಯನ್ನು ರಾತ್ರಿ…

ನೆರೆಮನೆಯ ಮಹಿಳೆ ಸ್ನಾನ ಮಾಡುವಾಗ ವೀಡಿಯೋ ಚಿತ್ರೀಕರಣ: ಪಕ್ಷಿಕೆರೆ ಸಂಘಪರಿವಾರದಿಂದ ಕಾರ್ಯಕರ್ತನ ಬಂಧನ

ಮಂಗಳೂರು: ನೆರೆ‌ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌…

ಪ್ರಚೋದನಕಾರಿ ಭಾಷಣ: ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಹರಡುವ ರೀತಿಯ ಭಾಷಣ…

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಮಂಗಳೂರು: ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್‌ನಲ್ಲಿ ಎಸ್‌ಡಿಪಿಐ ವಾಹನ ಮತ್ತು ಕಾಂಗ್ರೆಸ್‌ನ…